Aadhar Card Update News : ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಇದ್ದವರಿಗೆ ಬೀಳುತ್ತದೆ ದಂಡ ? ಸಪ್ಟೆಂಬರ್ 14 ಕೊನೆಯ ದಿನಾಂಕ ಇಲ್ಲಿದೆ ಮಾಹಿತಿ.
ಸ್ನೇಹಿತರೆ ಇದೀಗ ನಮ್ಮ ಈ ಹೊಸ ಲೇಖನಕ್ಕೆ ಕರ್ನಾಟಕ ಜನತೆಗೆ ನಮಸ್ಕಾರಗಳು. ಇದೀಗ ನಮ್ಮ ಲೇಖನದಲ್ಲಿ ತಿಳಿಸಿರುವ ಮಾಹಿತಿ ಏನೆಂದರೆ, ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದ್ದರೆ ನೀವು ಅದನ್ನು ಅಪ್ಡೇಟ್ ಮಾಡಿಸಿಲ್ಲವೇ, ಹಾಗಿದ್ದರೆ ನೀವು ಸೆಪ್ಟೆಂಬರ್ 14 ಕೊನೆಯ ದಿನಾಂಕವಾಗಿದೆ ಆ ದಿನಾಂಕದೊಳಗೆ ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ. ಒಂದು ವೇಳೆ ಮಾಡಿಸದೆ ಇದ್ದರೆ ದಂಡೆ ಬೀಳುವ ಸಾಧ್ಯತೆ ಇದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಈ ಕೆಳಗೆ ಇದೆ.
ನೀವು ದಿನನಿತ್ಯ ಇದೇ ತರಹದ ಮಾಹಿತಿಗಳು ಹಾಗೂ ಸರ್ಕಾರದಿಂದ ಬರುವಂತಹ ಯೋಜನೆಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ದಿನನಿತ್ಯ ಭೇಟಿ ನೀಡುವುದಲ್ಲದೆ ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಏಕೆಂದರೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ಬರುವಂತಹ ಎಲ್ಲಾ ಲೇಖನಗಳನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಶೇರ್ ಮಾಡುತ್ತಿರುತ್ತೇವೆ. ಹಾಗಾಗಿ ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಆಧಾರ್ ಕಾರ್ಡ್ ಅಪ್ಡೇಟ್ ನ ಮಾಹಿತಿ
ಸ್ನೇಹಿತರೆ ಈಗ ಎಲ್ಲಾ ವಯಸ್ಸಿನವರು ಹಾಗೂ ಆಧಾರ್ ಕಾರ್ಡ್ ಹೊಂದಿರುವಂತಹ ಎಲ್ಲ ಜನರು ಕಡ್ಡಾಯವಾಗಿ ಸಪ್ಟೆಂಬರ್ 14ನೇ ತಾರೀಖಿನ ಒಳಗಾಗಿ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ. ಒಂದು ವೇಳೆ ಅಪ್ಡೇಟ್ ಮಾಡಿಸದೆ ಇದ್ದರೆ ನಿಮ್ಮ ಆಧಾರ್ ಕಾರ್ಡ್ ಸ್ಥಗಿತಗೊಳ್ಳಬಹುದು. ಹಾಗೆ ನೀವು ಮುಂದೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಹೋದರೆ ನಿಮಗೆ ದಂಡವನ್ನು ವಿಧಿಸಲಾಗುತ್ತದೆ.
ಸ್ನೇಹಿತರೆ ನೀವೇನಾದರೂ ನಿಮ್ಮ ಆಧಾರ್ ಕಾರ್ಡ್ ಅನ್ನು ಮಾಡಿಸಿ ಹತ್ತು ವರ್ಷ ಹಳೆಯದಾಗಿದ್ದರೆ ನೀವು ಅದನ್ನು ಅಪ್ಡೇಟ್ ಮಾಡಿಸಬೇಕಾಗುತ್ತದೆ. ಉದಾಹರಣೆಗೆ ನೀವು ಅದರಲ್ಲಿ ಫೋಟೋ ಅಪ್ಡೇಟ್ ಹಾಗೂ ಬಯೋಮೆಟ್ರಿಕ್ ಅಪ್ಡೇಟ್ ಮುಂತಾದ ರೀತಿಯಾದಂತಹ ಸಣ್ಣ ಪುಟ್ಟ ಅಪ್ಡೇಟ್ಗಳನ್ನು ಮಾಡಿಲ್ಲ ಎಂದರೆ ನೀವು ಅದನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕಾಗುತ್ತದೆ. ನೀವು ನಿಮ್ಮ ಆಧಾರ್ ಕಾರ್ಡ್ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ಈಗಾಗಲೇ ಕೇಂದ್ರ ಸರ್ಕಾರವು ಆದೇಶವನ್ನು ಮಾಡಿದೆ.
ಕೇಂದ್ರ ಸರ್ಕಾರ ತಿಳಿಸಿರುವಂತಹ ಮಾಹಿತಿ ಪ್ರಕಾರ ತಮ್ಮ ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ಜೂನ್ 14 ಕೊನೆಯ ದಿನಾಂಕವನ್ನು ನಿಗದಿ ಮಾಡಿದ್ದು. ಆದರೆ ಈಗ ದಿನಾಂಕವನ್ನು ಸರ್ಕಾರವು ಮುಂದೆ ಹಾಕಿದೆ. ಅಂದರೆ ಸೆಪ್ಟೆಂಬರ್ 14ರ ವರೆಗೆ ನೀವು ಆಧಾರ್ ಕಾರ್ಡ್ ಮಾಡಿಸಿಕೊಳ್ಳಬಹುದು.
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳುವುದು ಹೇಗೆ ?
- ನೀವು ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕಾದರೆ ಆಧಾರ್ ಕಾರ್ಡ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ನಂಬರ್ ಹಾಗೂ ನಿಮ್ಮ ಮೊಬೈಲ್ ನಂಬರ್ ಅನ್ನು ಎಂಟರ್ ಮಾಡಬೇಕಾಗುತ್ತದೆ.
- ಆಮೇಲೆ ನೀವು ಅಲ್ಲಿ ಆಧಾರ ಕಾರ್ಡ್ ಅಪ್ಡೇಟ್ ಎಂಬ ಆಯ್ಕೆ ಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿ ಎಲ್ಲ ದಾಖಲೆಗಳನ್ನು ಭರ್ತಿ ಮಾಡಿ ಅಪ್ಡೇಟ್ ಮಾಡಿಕೊಳ್ಳಬೇಕಾಗುತ್ತದೆ.
ಇದನ್ನು ಓದಿ : KSRTC New Update ಉಚಿತ ಬಸ್ ಪ್ರಯಾಣ ಮಾಡುವವರಿಗೆ ಹೊಸ ರೂಲ್ಸ್ ? ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್ ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.
ನಾವು ಈ ಮೇಲೆ ನೀಡಿರುವ ಮಾಹಿತಿ ಇಷ್ಟವಾಗಿದೆ ಎಂದು ನಾವು ತಿಳಿದಿದ್ದೇವೆ. ನೀವು ದಿನನಿತ್ಯ ಇದೇ ರೀತಿಯ ಮಾಹಿತಿ ತಿಳಿದುಕೊಳ್ಳಬೇಕಾದರು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಈ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಮಾಹಿತಿಯನ್ನು ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.