Anganavadi Requerment 2024 : ಅಂಗನವಾಡಿಯಲ್ಲಿ ನೇಮಕಾತಿ ಪ್ರಾರಂಭ ? ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸ್ನೇಹಿತರೇ ಇದು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೊರಡಿಸುವ ಪ್ರಕಾರ ಈಗ ಅಂಗನವಾಡಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಪ್ರಾರಂಭ ಮಾಡಲಾಗಿದೆ. ನೀವು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ತಿಳಿಯೋಣ ಬನ್ನಿ.
ನೀವು ಇಂತಹ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಇಂತಹ ಮಾಹಿತಿ ತಿಳಿದುಕೊಳ್ಳಬಹುದಾಗಿದೆ. ಅದೇ ರೀತಿಯಾಗಿ ನಾವು ಹುದ್ದೆಗಳಿಗೆ ಸಂಬಂಧಪಟ್ಟಂತೆ ಕೂಡ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಳ್ಳಿ. ಎಲ್ಲಾ ರೀತಿಯ ಮಾಹಿತಿಯನ್ನು ತಿಳಿಯಬಹುದು.
ಅಂಗನವಾಡಿ ಹುದ್ದೆಯ ಸಂಕ್ಷಿಪ್ತ ವಿವರ
ನೇಮಕಾತಿಯ ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ವೇತನ : ಅಧಿಸೂಚನೆ ನಿಯಮಗಳ ಪ್ರಕಾರ
ಒಟ್ಟು ಖಾಲಿ ಇರುವ ಹುದ್ದೆಗಳು : 734
ಉದ್ಯೋಗ ಸ್ಥಳ : ಹಾಸನ, ಬಳ್ಳಾರಿ ಹಾಗೂ ದಾವಣಗೆರೆ
ಹುದ್ದೆಗಳ ವಿವರ
- ಹಾಸನ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು : 1068
- ಅಂಗನವಾಡಿ ಸಹಾಯಕಿ ಹುದ್ದೆಗಳು : 566
- ದಾವಣಗೆರೆ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು : 39
- ಅಂಗನವಾಡಿ ಸಹಾಯಕಿ ಹುದ್ದೆಗಳು : 198
- ಬಳ್ಳಾರಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು : 22
- ಅಂಗನವಾಡಿ ಸಹಾಯಕಿ ಹುದ್ದೆಗಳು : 119
ಶೈಕ್ಷಣಿಕ ಅರ್ಹತೆ ಏನು ?
ಅಂಗನವಾಡಿ ಕಾರ್ಯಕರ್ತೆಗೆ ಹುದ್ದೆಗೆ ಅರ್ಜಿಯನ್ನುಸಲ್ಲಿಸುವಂತಹ ಮಹಿಳೆಯು ಪಿಯುಸಿ ಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.
ಹಾಗೆ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯು 10ನೇ ತರಗತಿಯನ್ನು ಪೂರ್ಣಗೊಳಿಸಬೇಕಾಗುತ್ತದೆ.
ವಯೋಮಿತಿ ಏನು ?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯ ವಯಸ್ಸು 19 ವರ್ಷದಿಂದ ಗರಿಷ್ಠ 35 ವರ್ಷದ ಒಳಗೆ ಇರಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?
- ಅಭ್ಯರ್ಥಿ ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಪ್ರಮುಖ ದಿನಾಂಕಗಳು
- ಹಾಸನ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10/8/ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 4/ 9/ 2024
- ಬಳ್ಳಾರಿ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 10.08.2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.09.2024
- ದಾವಣಗೆರೆಯಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 6.08.2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 9. 9. 2024
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೆ ನೀವು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಸಬೇಕೆಂದಿದ್ದರೆ ನೀವು ಈ ಮಾಹಿತಿಯನ್ನು ಕೊನೆವರೆಗೂ ಓದಿಕೊಂಡು ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಆನಂತರ ನಾವು ನಿಮಗೆ ಈ ಕೆಳಗೆ ನೀಡಿರುವ ವೆಬ್ಸೈಟ್ ಮೂಲಕ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಒಂದು ವೇಳೆ ನಿಮಗೆ ಈ ಲಿಂಕ್ ನ ಮೂಲಕ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಗಳಿಗೆ ಭೇಟಿ ನೀಡಿ. ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಲಿಂಕ್ :https://karnemakaone.kar.nic.in/abcd/ApplicationForm_JA_org.aspx
ಸ್ನೇಹಿತರೆ ನಾವು ಈ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಹಾಗೆ ನೀಅರ್ಜಿ ಲಿಂಕ್ ವು ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.