Anganavadi Requierment : ಅಂಗನವಾಡಿ ಟೀಚರ್ ಹುದ್ದೆಗಳಿಗೆ ನೇಮಕಾತಿ ? 734 ಹುದ್ದೆಗಳು ನೇಮಕಾತಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸ್ನೇಹಿತರೆ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈಗ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಒಂದು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ನಾವು ನಿಮಗೆ ಈಗ ಈ ಲೇಖನದಲ್ಲಿ ತಿಳಿಸುತ್ತಾ ಹೋಗುತ್ತೇವೆ.
ಸ್ನೇಹಿತರೆ ನೀವು ದಿನನಿತ್ಯ ಇಂತ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇಂತಹ ಮಾಹಿತಿಗಳನ್ನು ಪ್ರಕಟಣೆ ಮಾಡುತ್ತಾ ಇರುತ್ತೇವೆ. ಅಂದರೆ ನಮ್ಮ ದೇಶದಲ್ಲಿ ಆಗುವಂತಹ ಎಲ್ಲಾ ರೀತಿಯ ಹೊಸ ಹೊಸ ಯೋಜನೆಗಳು ಮತ್ತು ಹೊಸ ಹೊಸ ಹುದ್ದೆಗಳ ಬಗ್ಗೆ ಸಂಬಂಧಿಸಿದಂತ ಮಾಹಿತಿಯನ್ನು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಮಾಹಿತಿ ನೀಡುತ್ತೇವೆ. ಹಾಗೇ ನೀವು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ ಕೂಡ ಜಾಯಿನ್ ಆಗಿ.
ಅಂಗನವಾಡಿ ಹುದ್ದೆಗಳ ವಿವರ
- ಒಟ್ಟು ಹುದ್ದೆಗಳ ಸಂಖ್ಯೆ : 734 ಹುದ್ದೆಗಳು
- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು : 168 ಹುದ್ದೆಗಳು
- ಅಂಗನವಾಡಿ ಸಹಾಯಕಿ ಹುದ್ದೆಗಳು : 566 ಹುದ್ದೆಗಳು
ಈ ಹುದ್ದೆಯ ನೇಮಕಾತಿ ಸ್ಥಳಗಳು
- ಅರಸೀಕೆರೆ
- ಆಲೂರು
- ಸಕಲೇಶಪುರ
- ಬೇಲೂರು
- ಹೊಳೆನರಸೀಪುರ
- ಅರಕಲಗೂಡು
- ಚನ್ನರಾಯಪಟ್ಟಣ
- ಹಾಸನ ಜಿಲ್ಲೆ
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ನೇಮಕಾತಿಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅಲ್ಲಿರುವಂತಹ ಸ್ಥಳೀಯ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಏನು ?
- ಈಗ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆ 12ನೇ ತರಗತಿಯನ್ನು ಪಾಸಾಗಿರಬೇಕು.
- ಆನಂತರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳೆಯರು 10ನೇ ತರಗತಿಯನ್ನು ಕನ್ನಡ ಭಾಷೆಯಲ್ಲಿ ಮುಗಿಸಿರಬೇಕಾಗುತ್ತದೆ.
ಅದೇ ರೀತಿಯಾಗಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯು ಕನಿಷ್ಠ 19 ವರ್ಷವನ್ನು ಹೊಂದಿರಬೇಕಾಗುತ್ತದೆ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕು.
ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- 10ನೇ ತರಗತಿಯ ಮಾರ್ಕ್ಸ್ ಕಾರ್ಡ್
- ವಾಸ ಸ್ಥಳದ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಅಂಗವಿಕಲರಿದ್ದಲ್ಲಿ ಗುರುತಿನ ಪ್ರಮಾಣ ಪತ್ರ
ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯಾಗಿ ಅರ್ಜಿ ಶುಲ್ಕವನ್ನು ನೀವು ನೀಡುವಂತಿಲ್ಲ. ಅದೇ ರೀತಿಯಾಗಿ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 4/ 9/ 2024
ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವ ಲಿಂಕ : https://karnemakaone.kar.nic.in/abcd/ApplicationForm_JA_org.aspx
ಇದನ್ನು ಓದಿ : Pm Viswakarma Yojana ರೇಷನ್ ಕಾರ್ಡ್ ಇದ್ದರೆ ಸಾಕು, 15,000 ಹಣ ! ಇಲ್ಲಿದೆ ನೋಡಿ ಮಾಹಿತಿ.
ನಾವು ಈ ಮೇಲೆ ತಿಳಿಸಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ನಾವು ಈ ಹುದ್ದೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವ ಮಾಹಿತಿ ಸರಿಯಾಗಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಒಂದು ವೇಳೆ ಲೇಖನ ಇಷ್ಟವಾದರೆ ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.