Annabhagya Yojana Update : ಅನ್ನ ಭಾಗ್ಯ ಯೋಜನೆ ಹಣವು ಇನ್ನು ಮುಂದೆ ಬರುವುದಿಲ್ಲ ? ಇಲ್ಲಿದೆ ನೋಡಿ ಕಾರಣ!
ನಮಸ್ಕಾರ ಸ್ನೇಹಿತರೇ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಅನ್ನಭಾಗ್ಯ ಯೋಜನೆ ಮೂಲಕ ಅಕ್ಕಿಯ ಹಣವನ್ನು ಪಡೆದುಕೊಳ್ಳುತ್ತಿದ್ದರೆ, ಹಾಗಿದ್ದರೆ ನಿಮಗೆ ಇನ್ನು ಮುಂದೆ ಅಕ್ಕಿಯ ಹಣವನ್ನು ಬರುವುದಿಲ್ಲ ಏಕೆಂದರೆ ಸರ್ಕಾರ ಈಗ ಹಣವನ್ನು ಬಂದ್ ಮಾಡುವ ಸಾಧ್ಯತೆ ಇದೆ. ಹಾಗಿದ್ದರೆ ಯಾವ ಕಾರಣಕ್ಕಾಗಿ ಬಂದ್ಮಾಡಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಈಗ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಮೂಲಕ ಈಗ ಪ್ರತಿಯೊಬ್ಬರಿಗೂ ಕೂಡ 5 ಕೆಜಿ ಅಕ್ಕಿ ಹಣವನ್ನು ಅಂದರೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ಪ್ರತಿಯೊಬ್ಬ ವ್ಯಕ್ತಿಗೆ 170 ಹಣವನ್ನು ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ಮುಖ್ಯಸ್ಥರ ಖಾತೆಗಳಿಗೆ ಜಮಾ ಮಾಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಅಕ್ಕಿಯ ಹಣವನ್ನು ಫಲಾನುಭವಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುವುದಿಲ್ಲ. ಅದಕ್ಕೆ ಕಾರಣ ಏನೆಂದರೆ ಈಗ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡಲು ಈಗ ಒಪ್ಪಿಗೆಯನ್ನು ನೀಡಿದೆ.
ಸ್ನೇಹಿತರೆ ಇದೀಗ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳು ಮತ್ತು ಹೊಸ ರೂಲ್ಸ್ ಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಇಂತಹ ಮಾಹಿತಿಗಳನ್ನು ಈಗ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗುವುದನ್ನು ಮರೆಯಬೇಡಿ. ಏಕೆಂದರೆ ನಾವು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪಿನಲ್ಲಿ ಎಲ್ಲಾ ತರಹದ ಮಾಹಿತಿಗಳನ್ನು ದಿನನಿತ್ಯ ಪ್ರಕಟಣೆ ಮಾಡುತ್ತಾ ಇರುತ್ತೇವೆ.
ಅನ್ನಭಾಗ್ಯ ಯೋಜನೆಯ ಮಾಹಿತಿ
ಸ್ನೇಹಿತರೆ ಈ ಮೊದಲು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಕರ್ನಾಟಕ ಜನರಿಗೆ ಪ್ರತಿಯೊಬ್ಬರಿಗೂ ಕೂಡ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು. ಹಾಗೆ ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ಕೂಡ ಈಡೇರಿಸಲು ಸರ್ಕಾರ ಮುಂದಾಯಿತು. ಅದಕ್ಕೆ ಅಕ್ಕಿಯ ಅಭಾವದಿಂದ 10 ಕೆಜಿ ಅಕ್ಕಿಯನ್ನು ಕೊಡಲು ಸಾಧ್ಯವಾಗಲಿಲ್ಲ. ಹಾಗೆ ಕೇಂದ್ರ ಸರ್ಕಾರವು ನೀಡುತ್ತಿದ್ದಂತಹ 5 ಕೆ.ಜಿ. ಅಕ್ಕಿಯ ಜೊತೆಗೆ ಹಣವನ್ನು ಮಹಿಳೆಯರ ಖಾತೆಗಳಿಗೆ ಮಾಡಲಾಗುತ್ತಿತ್ತು.
ಆದರೆ ಇನ್ನು ಮುಂದೆ ಆ ಹಣವನ್ನು ಜಮಾ ಮಾಡಲು ಸಾಧ್ಯವಿಲ್ಲ. ಏಕೆಂದರೆ ಕೇಂದ್ರ ಸರ್ಕಾರ ಈಗ ಅಕ್ಕಿಯನ್ನು ನೀಡುವುದಾಗಿ ಒಪ್ಪಿಗೆಯನ್ನು ನೀಡಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಈ ಲೇಖನದಲ್ಲಿ ಇದೆ.
ಏಕೆ ಇನ್ನು ಮುಂದೆ ಹಾಕಿ ಹಣ ಬರುವುದಿಲ್ಲ
ಸ್ನೇಹಿತರೆ ಈಗ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಅಕ್ಕಿಯ ಹಣದ ಬದಲಾಗಿ ಈಗ ಅಕ್ಕಿಯನ್ನು ನೀಡಲು ಮುಂದಾಗಿದೆ. ಇದಕ್ಕೆ ಕಾರಣ ಏನೆಂದರೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅಕ್ಕಿಯನ್ನು ಪೂರೈಸಲು ಒಪ್ಪಿಗೆಯನ್ನು ನೀಡಿದೆ. ಈ ಬಗ್ಗೆ ನಮ್ಮ ಆಹಾರ ಇಲಾಖೆ ಸಚಿವರಾದಂತಹ ಕೆಎಚ್ ಮುನಿಯಪ್ಪ ಅವರು ಕೂಡ ಮಾಹಿತಿಯನ್ನು ನೀಡಿದ್ದಾರೆ. ಮಂಗಳವಾರ ನಡೆದಂತಹ ಸಭೆಯಲ್ಲಿ ಸಚಿವರು ಮಾತನಾಡಿರುವ ಪ್ರಕಾರ ಮುಂದೆ ಅಕ್ಕಿಯ ಹಣವನ್ನು ನೀಡುವುದಿಲ್ಲ. ಅದರ ಬದಲಿಗೆ ಅಕ್ಕಿಯನ್ನು ನೀಡುತ್ತೇವೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ?
ಸ್ನೇಹಿತರೆ ಈಗ ಈ ನಿರ್ಧಾರ ತೆಗೆದುಕೊಳ್ಳಲು ಮುಖ್ಯ ಕಾರಣವೇನೆಂದರೆ ಈಗ ಜನರಿಂದಲೂ ಕೂಡ ಅಕ್ಕಿಯ ಹಣದ ಬದಲಾಗಿ ಅಕ್ಕಿಯನ್ನು ನೀಡಿ ಎಂಬ ಮಾತು ಕೇಳಿ ಬರುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಕೂಡ ಈಗ 28 ರೂಪಾಯಿಗೆ ಪ್ರತಿ ಕೆಜಿಗೆ ಅಕ್ಕಿ ನೀಡಲು ಮುಂದಾಗಿದ್ದು. ರಾಜ್ಯ ಸರ್ಕಾರ ಪ್ರತಿಯೊಬ್ಬ ಸದಸ್ಯರಿಗೆ 34 ಕೆಜಿ ಅಕ್ಕಿ ಹಣವನ್ನು ನೀಡುತ್ತಿತ್ತು. ಆದ್ದರಿಂದ ರಾಜ್ಯ ಸರ್ಕಾರ ಇದರಿಂದ ಸಾಕಷ್ಟು ಆದಾಯ ಉಳಿತಾಯವಾಗುವುದರ ಜೊತೆಗೆ ಜನರಿಗೆ ತಾವು ನೀಡಿದ ಹತ್ತು ಕೆಜಿ ಅಕ್ಕಿ ಭರವಸೆಯನ್ನು ಕೂಡ ಈರೇಡಿಸಿದಂತಾಗುತ್ತದೆ.
ಇದನ್ನು ಓದಿ : Annabhagya Yojana Hana Jama ಅನ್ನಭಾಗ್ಯ ಯೋಜನೆಯ ಹಣ ಜಮಾ! ನಿಮಗೂ ಬಂದಿದಿಯೇ ಚೆಕ್ ಮಾಡಿಕೊಳ್ಳಿ ?
ಸ್ನೇಹಿತರೆ ನಾವು ಈ ಮೇಲೆ ನಿಮಗೆ ಅನ್ನ ಭಾಗ್ಯ ಯೋಜನೆಗೆ ಸಂಬಂಧಪಟ್ಟಂತೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ಈ ಲೇಖನ ಇಷ್ಟವಾದರೆ ಇದನ್ನು ನೀವು ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ. ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.