Annabhgya Yojana Hana Jama : ಮಹಿಳೆಯರಿಗೆ ಸಿಹಿ ಸುದ್ದಿ ಅನ್ನ ಭಾಗ್ಯ ಯೋಜನೆ ಹಣ ಜಮಾ! ಈಗಲೇ ಚೆಕ್ ಮಾಡಿಕೊಳ್ಳಿ.
ಕರ್ನಾಟಕ ಜನತೆಗೆ ನಮ್ಮ ಈ ಹೊಸ ಲೇಖನಕ್ಕೆ ಎಲ್ಲರಿಗೂ ಸ್ವಾಗತ. ಇದೀಗ ನಾವು ನಿಮಗೆ ಈಗ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಅಂತಹ ಸರ್ಕಾರವು ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಈ ಅನ್ನಭಾಗ್ಯ ಯೋಜನೆಯು ಕೂಡ ಒಂದು ನಿಮ್ಮ ಖಾತೆಗೆ ಈಗ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆ ಜಮಾ ಆಗಿದೆ ಇಲ್ಲವೆ ಎಂಬುವುದರ ಬಗ್ಗೆ ನೀವು ನಾವು ಈ ಲೇಖನದಲ್ಲಿ ಮಾಹಿತಿ ನೀಡುತ್ತಾ ಹೋಗುತ್ತೇವೆ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಳ್ಳಿ.
ಹಾಗೆ ನಾವು ನಮ್ಮ ಈ ಕರ್ನಾಟಕ ನ್ಯೂಸ್ ಮಾಧ್ಯಮದಲ್ಲಿ ದಿನನಿತ್ಯ ಇದೇ ತರಹದ ಹೊಸ ಹೊಸ ಮಾಹಿತಿಗಳು ಮತ್ತು ಹೊಸ ಹೊಸ ಯೋಜನೆಗಳಿಗೆ ಸಂಬಂಧಪಟ್ಟಂತಹ ಹೊಸ ಹೊಸ ದಿನನಿತ್ಯ ನೀಡುತ್ತಾ ಇರುತ್ತೇವೆ. ನಿಮ್ಮ ದಿನನಿತ್ಯ ಎಲ್ಲಾ ರೀತಿಯ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಜುಲೈ ತಿಂಗಳ ಹಣವು ಕೂಡ ಈಗಾಗಲೇ ಜಮಾ ಆಗಿದೆ
ಇದೀಗ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕೂಡ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿ ಎಲ್ಲ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳನ್ನು ಈಗಾಗಲೇ ಎಲ್ಲರಿಗೂ ಕೂಡ ನೀಡುತ್ತಾ ಇದೆ. ಈ ಯೋಜನೆಯಲ್ಲಿ ಒಂದಾದಂತ ಯೋಜನೆ, ಈ ಅನ್ನಭಾಗ್ಯ ಯೋಜನೆ. ಈ ಯೋಜನೆಯ ಮೂಲಕ ಪ್ರತಿಯೊಬ್ಬ ವ್ಯಕ್ತಿಗೂ ಕೂಡ 5 ಕೆಜಿ ಅಕ್ಕಿ 170 ಗಳಂತೆ ಪ್ರತಿಯೊಬ್ಬ ಮಹಿಳಾ ಫಲಾನುಭವಿಗಳ ಖಾತೆಗಳಿಗೆ DBT ಮೂಲಕ ಹಣವನ್ನು ಈಗಾಗಲೇ ವರ್ಗಾವಣೆ ಮಾಡುತ್ತಾ ಇದೆ. ಹಾಗೆ ಈ ಹಿಂದೆ ಜುಲೈ ತಿಂಗಳ ಹಣವನ್ನು ಕೂಡ ಎಲ್ಲಾ ಮಹಿಳೆಯರಖಾತೆಗಳಿಗೆ ಸರ್ಕಾರವು ಜಮಾ ಮಾಡಿತ್ತು.
ಈಗ ಆಗಸ್ಟ್ ತಿಂಗಳ ಹಣವು ಕೂಡ ಜಮಾ ಆಗಿದೆ
ಇದೀಗ ಆಗಸ್ಟ್ ತಿಂಗಳ ಎಲ್ಲಾ ಮಹಿಳಾ ಖಾತೆಗಳಿಗೆ ಜಮಾ ಆಗಿದೆ ಎಂಬ ಮಾಹಿತಿಯು ದೊರೆತಿದೆ. ನಿಮ್ಮ ಖಾತೆಗಳಿಗೂ ಕೂಡ ಜಮಾ ಆಗಿದೆ, ಇಲ್ಲವೇ ಎಂಬುದನ್ನು ಒಮ್ಮೆ ನೀವು ಪರಿಶೀಲನೆ ಮಾಡಿಕೊಳ್ಳಿ.
ಹಣ ಜಮಾ ಆಗಿರುವುದನ್ನು ಚೆಕ್ ಮಾಡುವುದು ಹೇಗೆ ?
- ನೀವು ನಿಮ್ಮ ಮೊಬೈಲ್ ಫೋನ್ನಲ್ಲಿ DBT ಅಪ್ಲಿಕೇಶನ್ ಮಾಡಿಕೊಳ್ಳಬೇಕಾಗುತ್ತದೆ.
- ಆಮೇಲೆ ನೀವು ಅಪ್ಲಿಕೇಶನ್ ಓಪನ್ ಮಾಡಿಕೊಂಡ ನಂತರ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ನೀವು ಅಲ್ಲಿ ಭರ್ತಿ ಮಾಡಿಕೊಳ್ಳಬೇಕಾಗುತ್ತದೆ.
- ಆಗ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಮೊಬೈಲ್ ನಂಬರಿಗೆ ಒಂದು ಒಟಿಪಿ ಬರುತ್ತದೆ. ನೀವು ಆ ಒಟಿಪಿಯನ್ನು ಅಲ್ಲಿ ಖಾಲಿ ಇರುವ ಜಾಗದಲ್ಲಿ ಎಂಟರ್ ಮಾಡಿಕೊಳ್ಳಬೇಕಾಗುತ್ತದೆ.
- ಆಮೇಲೆ ನೀವು ನಿಮ್ಮ ನೆನಪಿನಲ್ಲಿ ಉಳಿಯುವಂತಹ ಒಂದು MPIN ನನ್ನು ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
- ನೀವು ಈ ಮೊದಲು ಕ್ರಿಯೇಟ್ ಮಾಡಿಕೊಂಡಂತಹ MPIN ನನ್ನು ನೀವು ಅಲ್ಲಿ ಎಂಟರ್ ಮಾಡುವುದರ ಮೂಲಕ ಲಾಗಿನ್ ಆಗಬೇಕಾಗುತ್ತದೆ.
- ಆನಂತರ ನೀವು ಸರ್ಕಾರದ ಕಡೆಯಿಂದ ಪಡೆಯುವಂತಹ ಎಲ್ಲಾ ರೀತಿಯ ಯೋಜನೆಗಳ ಹಣವು ನಿಮಗೆ ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ನಿಮ್ಮ ಮುಂದೆ ದೊರೆಯುತ್ತದೆ.
ಇದನ್ನು ಓದಿ : Gruhajyoti Yojana Update : ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸರಕಾರದಿಂದ ಹೊಸ ಅಪ್ಡೇಟ್ ? ಇಲ್ಲಿದೆ ಮಾಹಿತಿ.
ನೀವು ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದಕೆ ನೀವು ದಿನನಿತ್ಯ ಭೇಟಿ ನೀಡುವುದನ್ನು ಮರೆಯಬೇಡಿ. ಏಕೆಂದರೆ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇಂತಹ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ನಮ್ಮ ಮಾಧ್ಯಮದ ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.