Bele Vime Status Check : ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ ? ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರ ಸ್ನೇಹಿತರೆ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ರೈತರು ಕಳೆದ ಸಾಲಿನಲ್ಲಿ 2023 – 24ನೇ ಸಾಲಿನಲ್ಲಿ ಅಂದರೆ ಮುಂಗಾರು ಬೆಳೆ ವಿಮೆಯನ್ನು ಮಾಡಿಸಿ. ರೈತರು ತಮಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅದು ಹೇಗೆ ಎಂಬುದರ ಬಗ್ಗೆ ತಿಳಿಯೋಣ ಬನ್ನಿ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಇಂತಹ ಮಾಹಿತಿಗಳನ್ನು ನಾವು ನಿಮಗೆ ದಿನನಿತ್ಯ ನೀಡುತ್ತಾ ಇರುತ್ತೇವೆ. ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಎಲ್ಲಾ ತರಹದ ಮಾಹಿತಿಗಳನ್ನು ಶೇರ್ ಮಾಡುತ್ತಾ ಇರುತ್ತೇವೆ.
Sorry! You are Blocked from seeing the Ads
ಬೆಳೆ ವಿಮೆಯನ್ನು ಮೊಬೈಲಲ್ಲಿ ಚೆಕ್ ಮಾಡುವುದು ಹೇಗೆ ?
- ಸ್ನೇಹಿತರೆ ಈಗ ಯಾವೆಲ್ಲ ರೈತರಿಗೆ ಎಷ್ಟು ಬೆಳೆ ವಿಮೆ ಹಣ ಜಮಾ ಆಗಿದೆ ಎಂಬುದನ್ನು ನೀವು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
- ಸ್ನೇಹಿತರೆ ನಾವು ಈ ಮೇಲೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನಿಮಗೆ ಬೆಳೆ ವಿಮೆ ಹಣ ಎಷ್ಟು ಜಮಾ ಆಗಿದೆ ಎಂಬುದನ್ನು ತಿಳಿದುಕೊಳ್ಳಬಹುದು.
- ಮೊದಲಿಗೆ ನೀವು ಅಲ್ಲಿ ನಿಮ್ಮ ವರ್ಷವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಗೋ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು ಆನಂತರ ನಿಮ್ಮ ಮುಂದೆ ಇನ್ನೊಂದು ಫೋಟೋ ಓಪನ್ ಆಗುತ್ತದೆ.
- ಹಾಗೆ ಆನಂತರ ನೀವು ಅದರಲ್ಲಿ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
- ಆನಂತರ ನಿಮ್ಮ ಮುಂದೆ ಅದರಲ್ಲಿ ಪ್ರಪೋಸಲ್, ಮೊಬೈಲ್ ನಂಬರ್ ಮತ್ತು ಆಧಾರ್ ಎಂದು ಮೂರು ಆಯ್ಕೆಗಳು ಕಾಣುತ್ತವೆ.
- ಅದರಲ್ಲಿ ನೀವು ಮೊಬೈಲ್ ನಂಬರ್ ಅನ್ನು ಏಕೆ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ಮೊಬೈಲ್ ನಂಬರ್ ಅನ್ನು ನೀವು ಎಂಟರ್ ಮಾಡಿಕೊಂಡು ಅದರ ನಂತರ ಕೆಳಗಡೆ ಇರುವ ಕ್ಯಾಪ್ಚರ್ ಕೋಡ್ ಅನ್ನು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ಆನಂತರ ನಿಮ್ಮ ಮುಂದೆ ಮತ್ತೊಂದು ಪುಟ ಓಪನ್ ಆಗುತ್ತದೆ. ಅದರಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಸ್ನೇಹಿತರೆ ನೀವು ದಿನನಿತ್ಯ ಇಂತಹ ಮಾಹಿತಿ ತಿಳಿದುಕೊಳ್ಳಲು ನಮ್ಮ ಮಾಧ್ಯಮವನ್ನು ಭೇಟಿ ಮಾಡಿ. ಈ ಮಾಹಿತಿ ನಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.