Business Loan in Womens : ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ? ಮಹಿಳೆಯರಿಗೆ ಉದ್ಯೋಗ ಮಾಡಲು 3 ಲಕ್ಷದಿಂದ 25 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ನಮಸ್ಕಾರ ಸ್ನೇಹಿತರೆ ಇದೀಗ ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವುದೇನೆಂದರೆ ಈಗ ಸ್ವಂತ ಉದ್ಯೋಗ ನಡೆಸುವಂತಹ ಮಹಿಳೆಯರು ಈ ಒಂದು ಯೋಜನೆ ಮೂಲಕ 25 ಲಕ್ಷದವರೆಗೆ ವ್ಯಾಪಾರ ಸಾಲವನ್ನು ಅವರು ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಅವರು ಯಾವುದೇ ರೀತಿಯಾದಂತಹ ಆಧಾರ ಹಾಗೂ ಗ್ಯಾರಂಟಿಯನ್ನು ನೀಡುವ ಅಗತ್ಯವಿಲ್ಲ. ಅವರು 5 ಲಕ್ಷಕ್ಕಿಂತ ಮೇಲ್ಪಟ್ಟು 25 ಲಕ್ಷದವರೆಗೆ ಸಾಲವನ್ನು ಪಡೆದರೆ ಮಾತ್ರ ಗ್ಯಾರಂಟಿ ಅಂದರೆ ದಾಖಲೆಗಳನ್ನು ನೀಡಬೇಕಾಗುತ್ತದೆ. ಹಾಗೆ ಅವರು ವಿಭಿನ್ನ ವರ್ಗಗಳು ಮತ್ತು ವಿವಿಧ ವ್ಯವಹಾರಗಳ ಪ್ರಕಾರ ವಿಭಿನ್ನ ಬಡ್ಡಿ ದರವನ್ನು ಅವರಿಗೆ ವಿಧಿಸಲಾಗುತ್ತದೆ. ಹಾಗೆಯೇ ಹೆಚ್ಚಿನದಾಗಿ ಇಂತಹ ಉದ್ಯೋಗಕ್ಕೆ ತಕ್ಷಣ ಸಾಲವನ್ನು ನೀಡುತ್ತಾರೆ. ಹಾಗಾದರೆ ಈ ಒಂದು ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಎಂತಹ ಮಾಹಿತಿಯನ್ನು ನೀವು ತಿಳಿದುಕೊಳ್ಳಲು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪಿಗೆ ಜಾಯಿನ್ ಆಗಿ. ನಾವು ಎಲ್ಲಾ ರೀತಿಯ ಮಾಹಿತಿ ನಾವು ದಿನ ನಿತ್ಯ ಅದರಲ್ಲಿ ನೀಡುತ್ತಾ ಇರುತ್ತೇವೆ.
ಈ ಯೋಜನೆಗೆ ಇರುವಂತಹ ಮಾನದಂಡಗಳು ಏನು ?
- ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷಗಳು ಆಗಿರಬೇಕಾಗುತ್ತದೆ.
- ಹಾಗೆ ಈಗ ಈ ಒಂದು ಯೋಜನೆಗೆ ಸಣ್ಣ ಪ್ರಮಾಣದ ವ್ಯಾಪಾರ ಮಾಡುತ್ತಿರುವ ಮಹಿಳೆಯರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ವಿಳಾಸದ ಪುರಾವೆ
- ಗುರುತಿನ ಚೀಟಿ
- ಕಂಪನಿ ಮಾಲೀಕತ್ವದ ಪ್ರಮಾಣ ಪತ್ರಗಳು
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
ಸ್ತ್ರೀ ಶಕ್ತಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ?
ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಈಗ 5 ರಿಂದ 25 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರ ಇರುವಂತಹ ಎಸ್ ಬಿ ಐ ಬ್ಯಾಂಕ್ ಶಾಖೆ ಭೇಟಿ ನೀಡಿ. ಅಲ್ಲಿ ಯೋಜನೆ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಅವರು ಹೇಳುವಂತಹ ಎಲ್ಲಾ ಅಗತ್ಯ ದಾಖಲೆಗಳನ್ನು ನೀಡಿ. ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹಾಗೆ ನೀವು ದಿನನಿತ್ಯ ಇದೇ ತರದ ಹೊಸ ಹೊಸ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಅದರಲ್ಲಿ ನಾವು ಎಲ್ಲಾತರದ ಮಾಹಿತಿಯನ್ನು ನೀಡುತ್ತೇವೆ. ಹಾಗೆ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತ ಮಾಹಿತಿಗಳನ್ನು ಕೂಡ ನೀಡುತ್ತೇವೆ. ಹಾಗೆ ನಾವು ಈ ಮೇಲೆ ನೀಡಿರುವಂತಹ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.