CA Scholarship 2024 : PUC ವಿದ್ಯಾರ್ಥಿಗಳಿಗೆ 10 ಸಾವಿರ ಸ್ಕಾಲರ್ಶಿಪ್ ? ಇಲ್ಲಿದೆ ನೋಡಿ ಮಾಹಿತಿ .
ನಮಸ್ಕಾರಗಳು ಸ್ನೇಹಿತರೆ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಪಿಯುಸಿ ಅನ್ನು ಪಾಸ್ ಆದಂತಹ ವಿದ್ಯಾರ್ಥಿಗಳಿಗೆ CA ಸ್ಕಾಲರ್ಶಿಪ್ ವತಿಯಿಂದ ಹತ್ತು ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ಒಂದು ವಿದ್ಯಾರ್ಥಿ ವೇತನವನ್ನು ನೀವು ಪಡೆದುಕೊಳ್ಳಬೇಕಾದರೆ ಏನೆಲ್ಲಾ ಕೆಲಸಗಳನ್ನು ಮಾಡಬೇಕು ಮತ್ತು ಯಾವೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ತಿಳಿಯೋಣ ಬನ್ನಿ.
ಸ್ನೇಹಿತರೆ ನಾವು ಈಗ ದಿನನಿತ್ಯ ಇಂತಹ ಹೊಸ ಹೊಸ ಮಾಹಿತಿಗಳನ್ನು ನಿಮಗೆ ದಿನನಿತ್ಯ ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳ ಬೇಕಾದರೆ ನಮ್ಮ ಮಾಧ್ಯಮವನ್ನು ದಿನನಿತ್ಯ ಭೇಟಿ ಮಾಡಿ. ಒಂದು ವೇಳೆ ನೀವು ಮಾಧ್ಯಮವನ್ನು ಭೇಟಿ ಮಾಡಲು ಸಾಧ್ಯವಾಗದೆ ಇದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಏಕೆಂದರೆ ನಾವು ಅದರಲ್ಲಿ ಎಲ್ಲಾ ಮಾಹಿತಿಗಳನ್ನು ಶೇರ್ ಮಾಡುತ್ತಾ ಇರುತ್ತೇವೆ. ಹಾಗೆ ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗುವುದನ್ನು ಮರೆಯಬೇಡಿ.
CA Scholarship ಮಾಹಿತಿ
ಸ್ನೇಹಿತರೆ ಈಗ ದ್ವಿತೀಯ ಪಿಯುಸಿ ಅನ್ನು ಪಾಸ್ ಆಗಿರುವಂತ ವಿದ್ಯಾರ್ಥಿಗಳು ಕೊಟ್ರೆ ನಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ವತಿಯಿಂದ ಹತ್ತು ಸಾವಿರಗಳ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ನೀವು ಕೂಡ ಈ ಒಂದು ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು ಏನು ?
- ಈಗ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹತೆಯನ್ನು ಹೊಂದಿದ್ದಾರೆ.
- ಹಾಗೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿನಿಯ ಕೌಟುಂಬಿಕ ವಾರ್ಷಿಕ ಆದಾಯ ಕೂಡ ಈಗ 1.2 ಲಕ್ಷ ಮೀರಿರಬಾರದು.
- ಆನಂತರ ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಆನಂತರ ಕೊಟ್ರೆ ನಾ ಮತ್ತು buddy4study ಸಂಸ್ಥೆಗಳ ಉದ್ಯೋಗಿಗಳ ಮಕ್ಕಳು ಈ ಒಂದು ಸ್ಕಾಲರ್ಶಿಪ್ ಗೆ ಹೊಂದಿರುವುದಿಲ್ಲ.
ಅರ್ಜಿಯನ್ನು ಸಲ್ಲಿಸುವ ವಿಧಾನ ಏನು ?
ಈಗ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು ?
- ವಿದ್ಯಾರ್ಥಿನಿಯ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮಾರ್ಕ್ಸ್ ಕಾರ್ಡ್ ಗಳು
ಅರ್ಜಿಯನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ : 13.09.2024
ಸ್ನೇಹಿತರೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ಇಂತಹ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನಾವು ಈ ಮೇಲೆ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
ಇದನ್ನು ಓದಿ : Gruhalakshmi Yojana News ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ? ಒಟ್ಟಿಗೆ 4000 ಜಮಾ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.