Free Sewing Machion Scheme : ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆ ? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ? ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರ ಸ್ನೇಹಿತರೇ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ಮಾಡುತ್ತಿದೆ. ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಮಹಿಳೆಯ ಇಲಾಖೆ ಮತ್ತು ಮಹಿಳಾ ಅಭಿವೃದ್ಧಿ ನಿಗಮಗಳಿಂದ ಮಹಿಳೆಯರಿಗಾಗಿ ಈಗ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡುತ್ತಿದ್ದಾರೆ. ಈ ಒಂದು ಯೋಜನೆಗೆ ಈಗ ಯಾರು ಅರ್ಜಿ ಸಲ್ಲಿಸಬೇಕು ಮತ್ತು ಹಾಗೆ ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕೆಂಬುದರ ಬಗ್ಗೆ ತಿಳಿಯೋಣ ಬನ್ನಿ.
ಸ್ನೇಹಿತರೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ಇದೇ ತರಹದ ಮಾಹಿತಿಗಳನ್ನು ನಿಮಗೆ ತಿಳಿಸುತ್ತಾ ಇರುತ್ತೇವೆ. ನೀವು ಎಂತಹ ಮಾಹಿತಿ ತಿಳಿದುಕೊಳ್ಳಲು ನಮ್ಮ ಮಾಧ್ಯಮವನ್ನು ದಿನನಿತ್ಯ ಭೇಟಿ ಮಾಡಿ. ಹಾಗೆಯೇ ನಮ್ಮ ವಾಟ್ಸಪ್ ಗ್ರೂಪ್ ಗಳಿಗೂ ಕೂಡ ಜಾಯಿನ್ ಆಗಿ.
ಉಚಿತ ಹೊಲಿಗೆ ಯಂತ್ರ ಯೋಜನೆ ಮಾಹಿತಿ
ಸ್ನೇಹಿತರೆ ಇದೀಗ ಡಿ ದೇವರಾಜು ಅರಸು ಹಿಂದುಳಿದ ವರ್ಗ ಅಭಿವೃದ್ಧಿ ನಿಗಮದ ವತಿಯಿಂದ ಈಗ ಪ್ರತಿ ವರ್ಷ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ವಿವಿಧ ರೀತಿಯ ಯೋಜನೆಗಳನ್ನು ಹಾಗೂ ಮತ್ತು ಸಾಲ ಮತ್ತು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ಮಾಡುತ್ತಾರೆ. ಹಾಗೆ ಈ ವರ್ಷ ಕೂಡ ಈ ಒಂದು ಯೋಜನೆಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಾಗೆ ಈಗ ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ?
- ಮಹಿಳೆ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ?
ಈಗ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಹಾಗೂ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ನೀವು 18 ವರ್ಷ ಮೇಲ್ಪಟ್ಟು ಹಾಗೂ 55 ವರ್ಷದ ಒಳಗಿನ ವಯಸ್ಸಿನವರ ಆಗಿರಬೇಕು.
ಈ ಒಂದು ಯೋಜನೆಗಾಗಿ ಸಲ್ಲಿಸುವ ಮಹಿಳೆಯ ವಾರ್ಷಿಕ ಆದಾಯವು 98,000 ದ ಒಳಗೆ ಇರಬೇಕಾಗುತ್ತದೆ. ಹಾಗೆ ಪಟ್ಟಣದಲ್ಲಿ ವಾಸ ಮಾಡುವವರು ಮಹಿಳೆಯ 120000 ಸಾವಿರದ ಒಳಗೆ ಇರಬೇಕು.
ಈ ಬಂದು ಯೋಜನೆಗೆ ಎಲ್ಲಾ ಸಮುದಾಯದವರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಅರ್ಜಿ ಲಿಂಕ್ : https://sevasindhu.karnataka.gov.in/Sevasindhu/English
ಸ್ನೇಹಿತರೆ ಈಗ ನೀವೇನಾದರೂ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ನೀವು ಈ ಯೋಜನೆ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ , ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ CSC ಕೇಂದ್ರಗಳಿಗೆ ಭೇಟಿ ನೀಡಿ.
ಇದನ್ನು ಓದಿ : Ration Card Update News : ಅಗಸ್ಟ್ 31 ಕೊನೆಯ ದಿನಾಂಕ ? ಪಡಿತರ ಚೀಟಿ ಹೊಂದಿದವರು ಕಡ್ಡಾಯವಾಗಿ ಕೆಲಸ ಮಾಡಿ! ಇಲ್ಲಿದೆ ಮಾಹಿತಿ.
ನೀವು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಹಾಗು ಈ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಹಾಗೆ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.