Gruhalakshmi Yojana Hana Jama : ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ನಿನ್ನೆ ಜಮಾ! ನಿಮಗೂ ಜಮಾ ಆಗಿದೆಯೇ ಚೆಕ್ ಮಾಡಿಕೊಳ್ಳಿ ?
ನಮಸ್ಕಾರಗಳು ಸ್ನೇಹಿತರೆ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪಡಿತರ ಕಾರ್ಡು ಗಳನ್ನು ಹೊಂದಿದಂತಹ ಎಲ್ಲಾ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಈಗ ಗೃಹಲಕ್ಷ್ಮಿ ಯೋಜನೆ ಹಣವನ್ನು ಜಾಣ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಹಾಗೆ ಈ ತಿಂಗಳಿನಲ್ಲಿ ಪ್ರತಿ ಫಲಾನುಭವಿಗಳ ಖಾತೆಗಳಿಗೆ ಬರುತ್ತದೆ ಎಂದು ಸಚಿವ ಲಕ್ಷ್ಮಿಗೆ ಬಾಳ್ಕರ್ ಅವರು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಈಗ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಗೃಹಲಕ್ಷ್ಮಿ ಯೋಜನೆ ಹಣ ಜಮಾ
ನಮಸ್ಕಾರ ಸ್ನೇಹಿತರೆ ಇದೀಗ ಈ ತಿಂಗಳಿನಲ್ಲಿ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಅನೇಕ ಮಹಿಳೆಯರಿಗೆ ಈಗಾಗಲೇ ಜಮಾ ಮಾಡಲಾಗಿದೆ. ಅದೇ ರೀತಿಯಾಗಿ ನಿಮ್ಮ ಖಾತೆಗಳಿಗೂ ಕೂಡ ಹಣವನ್ನು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಹೇಗೆ ಚೆಕ್ ಮಾಡಿ ಕೊಡಬೇಕೆಂಬುದರ ಬಗ್ಗೆ ನಾವು ಈ ಕೆಳಗೆ ಮಾಹಿತಿಯನ್ನು ನೀಡಿದ್ದೇವೆ. ಆದ್ದರಿಂದ ನೀವು ಸಂಪೂರ್ಣವಾಗಿ ಓದಿಕೊಳ್ಳಿ.
ಸ್ನೇಹಿತರೆ ಈಗ ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಅಥವಾ ನಿಮ್ಮ ಪಾಸ್ ಬುಕ್ ಅನ್ನು ನೀವು ಅಲ್ಲಿ ಎಂಟ್ರಿ ಮಾಡಿಸಿದ ನಂತರ ನಿಮ್ಮ ಖಾತೆಯಲ್ಲಿ ಹಣ ಜಮಾ ಆಗಿದೆಯಾ ಇಲ್ಲವೇ ಎಂಬುದನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು. ಅದೇ ರೀತಿಯಾಗಿ ಒಂದು ವೇಳೆ ನಿಮ್ಮ ಖಾತೆಗೆ ಜಮಾ ಆಗಿದೆ ತಿಳಿಯದೆ ಹೋದರೆ ನೀವು ನಿಮ್ಮ ಮೊಬೈಲ್ ನಲ್ಲಿ DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಎಲ್ಲಾ ರೀತಿಯ ವೈಯಕ್ತಿಕ ದಾಖಲೆಗಳನ್ನು ನೀವು ಅಲ್ಲಿ ಎಂಟರ್ ಮಾಡುವುದರ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿಯಬಹುದು.
ಗೃಹಲಕ್ಷ್ಮಿ ಹಣ ಸ್ಟೇಟಸ್ ಚೆಕ್ ಮಾಡುವುದು ಹೇಗೆ ?
ಸ್ನೇಹಿತರೆ ಈಗ ನೀವು ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಬೇಕಾದರೆ ಮೊದಲಿಗೆ ನೀವು ನಿಮ್ಮ ಮೊಬೈಲ್ ಫೋನ್ ನಲ್ಲಿ DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಎಂಟರ್ ಮಾಡಿ ಅಂದರೆ ಆಧಾರ್ ಕಾರ್ಡ ನಂಬರನ್ನು ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
ನೀವು ನಿಮ್ಮ ಆಧಾರ್ ಕಾರ್ಡನ್ನು ಎಂಟರ್ ಮಾಡಿದ ನಂತರ ಅದರಲ್ಲಿ ನಿಮಗೆ ನೆನಪಿನಲ್ಲಿ ಉಳಿಯುವಂತ ನಾಲ್ಕು ಅಂಕೆ ಒಂದು ಪಾಸ್ವರ್ಡ್ ಅನ್ನು ಕ್ರಿಯೇಟ್ ಮಾಡಿಕೊಂಡು ನೀವು ಮತ್ತೆ ಲಾಗಿನ್ ಆಗಬೇಕಾಗುತ್ತದೆ. ಆನಂತರ ಅದರಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಅಲ್ಲದೆ ಸರ್ಕಾರದ ಕಡೆಯಿಂದ ದೊರೆಯುವಂತಹ ಎಲ್ಲ ರೀತಿಯ ಯೋಜನೆಗಳನ್ನು ನಿಮಗೆ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀವು ಅಲ್ಲಿ ತಿಳಿದುಕೊಳ್ಳಬಹುದು.
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ನೀಡುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ನೀವು ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳುವುದನ್ನು ಮರೆಯಬೇಡಿ. ಹಾಗೆ ಈ ಒಂದು ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.