Gruhalakshmi Yojana Mahiti : ಗೃಹಲಕ್ಷ್ಮಿ ಯೋಜನೆಯ 2 ಕಂತಿನ ಹಣ ಜಮಾ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.
ಈಗ ಸಮಸ್ತ ಕರ್ನಾಟಕ ಜನತೆಗೆ ನಮ್ಮ ಈ ಹೊಸ ಲೇಖನಕ್ಕೆ ಎಲ್ಲರಿಗೂ ಸ್ವಾಗತ. ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸುತ್ತಿರುವ ಮಾಹಿತಿ ಏನೆಂದರೆ ಗೃಹಲಕ್ಷ್ಮಿ ಯೋಜನೆ 11 ಮತ್ತು 12ನೇ ಕಂತಿನ ಹಣ ಈಗಾಗಲೇ ಮಹಿಳೆಯರ ಖಾತೆಗಳಿಗೆ ಜಮಾ ಆಗಲು ಪ್ರಾರಂಭವಾಗಿದೆ. ಹಾಗೆ ನೀವು ನಿಮ್ಮ ಖಾತೆಗೆ ಜಮಾ ಆಗಿದೆ ವಿವರಗಳನ್ನು ನೀವು ಈಗ ನಿಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಈ ಲೇಖನದಲ್ಲಿ ತಿಳಿಸುತ್ತಾ ಹೋಗುತ್ತೇವೆ.
ಹಾಗೆ ನೀವು ದಿನನಿತ್ಯ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹಾಗೂ ಇನ್ನೂ ಹಲವಾರು ರೀತಿಯ ಯೋಜನೆಗಳ ಬಗ್ಗೆ ನೀವು ದಿನನಿತ್ಯ ಎಲ್ಲ ರೀತಿಯ ಮಾಹಿತಿ ತಿಳಿದುಕೊಳ್ಳಲು ನಮ್ಮ ಮಾಧ್ಯಮವನ್ನು ಭೇಟಿ ಮಾಡಿ. ಏಕೆಂದರೆ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇದೆ ತರದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವೂ ನೀಡುತ್ತಲೇ ಇರುತ್ತೇವೆ. ನೀವು ದಿನನಿತ್ಯ ಮಾಹಿತಿಯನ್ನು ತಿಳಿದುಕೊಳ್ಳ ಬೇಕಾದರೆ ನಮ್ಮ ಮಾಧ್ಯಮವನ್ನು ಭೇಟಿ ಮಾಡಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಇದೀಗ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವಂತೆ ಲಕ್ಷ್ಮಿ ಹೆಬ್ಬಾಳಕರ್ ಅವರು ಈಗ ಗೃಹಲಕ್ಷ್ಮಿ ಯೋಜನೆ ಹಣ ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ ಎಂಬ ಮಾಹಿತಿ ನೀಡಿದ್ದಾರೆ. ಯಾರು ಕೂಡ ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಅಷ್ಟೇ ಅಲ್ಲದೆ ತಾಂತ್ರಿಕ ದೋಷದಿಂದಾಗಿ ಕಳೆದ ಎರಡು ತಿಂಗಳ ಹಣವನ್ನು ನಾವು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಇದೂ ಇನ್ನೂ ಎರಡು ದಿನದ ಒಳಗಾಗಿ ಎರಡು ಕಂತಿನ ಹಣವನ್ನು ಒಟ್ಟಾರೆ ಒಟ್ಟಿಗೆ ನಾಲ್ಕು ಸಾವಿರ ಹಣವನ್ನು ಎಲ್ಲ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಸ್ನೇಹಿತರೆ ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಈಗ ಕರ್ನಾಟಕ ರಾಜ್ಯದ ಎಲ್ಲಾ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ನಿಮಗೆಲ್ಲರಿಗೂ ತಿಳಿದಿರುವಂತೆ ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ ಎಂಬ ಸುದ್ದಿಗಳು ಹರದಾಡುತ್ತಿದ್ದವು. ಆದರೆ ಇನ್ನು ಮುಂದೆ ಯಾರೂ ಕೂಡ ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಗೃಹಲಕ್ಷ್ಮಿ ಯೋಜನೆ 11 ಮತ್ತು 12ನೇ ಕಂತಿನ ಹಣವನ್ನು ಈಗ ಶೀಘ್ರದಲ್ಲಿ ಬಿಡುಗಡೆ ಮಾಡುತ್ತೇವೆ ಎಂಬ ಮಾಹಿತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಯಾವಾಗ ಬರುತ್ತದೆ ಗೃಹಲಕ್ಷ್ಮಿ ಹಣ ?
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಆದಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುವ ಮಾಹಿತಿಯ ಪ್ರಕಾರ 8 ರಿಂದ 10 ದಿನದ ಒಳಗಾಗಿ ಅಂದರೆ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಎಲ್ಲಾ ಪೆಂಡಿಂಗ್ ಇರುವಂಥ ಗೃಹಲಕ್ಷ್ಮಿ ಯೋಜನೆ ಹಣವನ್ನು ಎಲ್ಲಾ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಸ್ಟೇಟಸ್ ಚೆಕ್ ಮಾಡುವ ವಿಧಾನ ಏನು ?
- ಮೊದಲಿಗೆ ನೀವು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ನೀವು ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿದ ನಂತರ ಓಪನ್ ಮಾಡಿಕೊಳ್ಳಿ.
- ಆಮೇಲೆ ಅದರಲ್ಲಿ ನಿಮ್ಮ ಆಧಾರ್ ನಂಬರ್ ಮತ್ತು ನಿಮ್ಮ ಮೊಬೈಲ್ ನಂಬರ್ ಅನ್ನು ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ಆನಂತರ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತಹ ಒಂದು ನಂಬರಿಗೆ ಓಟಿಪಿ ಬರುತ್ತದೆ.
- ಆನಂತರ ನೀವು ನಿಮಗೆ ನೆನಪಿನಲ್ಲಿರುವಂತಹ ನಾಲ್ಕು ಡಿಜಿಟ್ ನಂಬರನ್ನು ನೀವು ಕ್ರಿಯೇಟ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂದ ನಿಮ್ಮ ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಮತ್ತು ಅನ್ನ ಭಾಗ್ಯ ಯೋಜನೆ ಹಣದ ಎಲ್ಲ ವಿವರಗಳು ನೀವು ತಿಳಿದುಕೊಳ್ಳಬಹುದು.
ಸ್ನೇಹಿತರೆ ನೀವೇನಾದರೂ ಪ್ರತಿದಿನ ಇಂತಹ ಹೊಸ ಅಪ್ಡೇಟ್ಗಳಿಗಾಗಿ ತಿಳಿದುಕೊಳ್ಳ ಬೇಕಾದರೆ ನೀವು ದಿನನಿತ್ಯ ನಮ್ಮ ಮಾಧ್ಯಮವನ್ನು ಭೇಟಿ ನೀಡಿ. ಎಲ್ಲಾ ರೀತಿಯ ಮಾಹಿತಿಗಳನ್ನು ಈಗ ನೀವು ತಿಳಿದುಕೊಳ್ಳಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.