Gruhalakshmi Yojana News : ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ? ಒಟ್ಟಿಗೆ 4000 ಜಮಾ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ನಮಸ್ಕಾರಗಳು ಸ್ನೇಹಿತರೆ ಈಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವುದೇನೆಂದರೆ ಈಗ ಕಾಂಗ್ರೆಸ್ ಸರ್ಕಾರವು ಅಧಿಕಾರಿಗೆ ಬಂದಾಗಿನಿಂದ ಹಿಡಿದು ಇಲ್ಲಿಯವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಲ್ಲಿಯವರೆಗೆ ಎಲ್ಲಾ ಮಹಿಳೆಯರ ಖಾತೆಗಳು ಕೂಡ ಹಣವನ್ನು ಜಮಾ ಮಾಡುತ್ತಿದೆ. ಈಗ ಕೆಲವರಿಗೆ 10 ಹಾಗು 11ನೇ ಕಂತಿನ ಹಣವನ್ನು ಕೂಡ ಪಡೆದುಕೊಂಡಿದ್ದಾರೆ. ಅದೇ ರೀತಿಯಾಗಿ ಈಗ ಗೃಹಲಕ್ಷ್ಮಿ ಯೋಜನೆಯ 4000 ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ ಬನ್ನಿ.
ಅದೇ ರೀತಿಯಾಗಿ ಹಿಂದೆ ಆ ಹಣವು ಬರದೇ ಇರಲು ಮುಖ್ಯ ಕಾರಣವೇನೆಂದರೆ ಈಗ ತಾಂತ್ರಿಕ ದೋಷಗಳಿಂದಾಗಿ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿರುವುದು ವಿಳಂಬವಾಗುತ್ತಿತ್ತು. ಅಷ್ಟೇ ಅಲ್ಲದೆ ಈಗ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಈಗ ಯಾವುದೇ ರೀತಿಯ ತೊಂದರೆ ಇಲ್ಲದೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆದಂತಹ ಲಕ್ಷ್ಮಿಹೆಬ್ಬಾಳಕರ್ ಅವರು ಈಗ ಮಾಹಿತಿಯನ್ನು ನೀಡಿದ್ದಾರೆ.
ಸ್ನೇಹಿತರೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ಇದೇ ತರಹದ ಹೊಸ ಮಾಹಿತಿಗಳು ಮತ್ತು ಯೋಜನೆಗಳಿಗೆ ಸಂಬಂಧಪಟ್ಟಂತಹ ಬರುವ ಹೊಸ ಹೊಸ ರೂಲ್ಸ್ ಗಳ ಬಗ್ಗೆ ಕೂಡ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ನಮ್ಮ ಮಾಧ್ಯಮವನ್ನು ಆಗಲಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ ನೀವು ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನ ಹಣವನ್ನು ಚೆಕ್ ಮಾಡುವುದು ಹೇಗೆ ?
ಸ್ನೇಹಿತರೆ ನೀವು ಈಗ ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ನಾವು ಈ ಕೆಳಗೆ ತಿಳಿಸಿರುವ ಪ್ರಕಾರ ನೀವು ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದು.
- ಮೊದಲಿಗೆ ನೀವು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ನಿಂದ DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಆಮೇಲೆ ನೀವು ಅದರಲ್ಲಿ ಫಲಾನುಭವಿಗಳ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಬೇಕಾಗುತ್ತದೆ.
- ಆಗ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಇರುವಂತಹ ನಂಬರ್ ಗೆ ಒಂದು ಒಟಿಪಿ ಬರುತ್ತದೆ. ಓಟಿಪಿ ಅನ್ನು ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ನೀವು OTP ನ ಎಂಟರ್ ಮಾಡಿದ ನಂತರ ನಿಮ್ಮ ನೆನಪಿನಲ್ಲಿ ಉಳಿಯುವಂತ ಒಂದು MPIN ನೀವು ಕ್ರಿಯೇಟ್ ಮಾಡಬೇಕಾಗುತ್ತದೆ.
- ಆನಂತರ ನೀವು ಮತ್ತೆ ಆ MPIN ನನ್ನು ಎಂಟರ್ ಮಾಡುವುದರ ಮೂಲಕ ಲಾಗಿನ್ ಆಗಿ. ಅದರಲ್ಲಿ ನೀವು ಎಲ್ಲಾ ಮಾಹಿತಿಗಳನ್ನು ತಿಳಿದುಕೊಳ್ಳಬಹುದಾಗಿದೆ.
ಅಂದರೆ ನಿಮಗೆ ಅಲ್ಲಿ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಅಲ್ಲದೆ ನೀವು ಸರ್ಕಾರದಿಂದ ಪಡೆಯುವ ಎಲ್ಲಾ ಯೋಜನೆಗಳನ್ನು ನಿಮಗೆ ಬಂದಿದೆ ಇಲ್ಲವೇ ಎಂಬುದನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.
ಇದನ್ನು ಓದಿ : Compensation to formars ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ? ಮಳೆ ಹಾನಿ ಪರಿಹಾರ ಹಣ ಬಿಡುಗಡೆ! ಇಲ್ಲಿದೆ ಮಾಹಿತಿ.
ಸ್ನೇಹಿತರೆ ನಾವು ಈಗ ಗೃಹಲಕ್ಷ್ಮಿ ಯೋಜನೆ ಹಣ ಯಾವ ದಿನದ ಜಮಾ ಆಗಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಮೇಲೆ ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.