Gruhalakshmi Yojana Amount Credit : ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ ಹಣ ಬಿಡುಗಡೆ ! ಈಗಲೇ ಚೆಕ್ ಮಾಡಿಕೊಳ್ಳಿ ? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ಸಮಸ್ತ ಕರ್ನಾಟಕ ಜನತೆಗೆ ನಮಸ್ಕಾರಗಳು ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ನೀವು ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತ ಹಣಕ್ಕಾಗಿ ಕಾಯುತ್ತ ಕೂತಿದ್ದಾರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣವು ಈಗ ಬಿಡುಗಡೆಯಾಗಿದೆ. ಹಾಗೆ ಅದನ್ನು ನೀವು ನಿಮ್ಮ ಮೊಬೈಲ್ ನಲ್ಲಿ ಯಾವ ರೀತಿ ಚೆಕ್ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಹೊಸ ಹೊಸ ಮಾಹಿತಿಗಳು ಅಂದರೆ ಸರ್ಕಾರದ ಕಡೆಯಿಂದ ಬರುವಂತ ಹುದ್ದೆಗಳು ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಇಂಥ ಮಾಹಿತಿಯನ್ನು ತಿಳಿದುಕೊಳ್ಳಲು ನೀವು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಸ್ನೇಹಿತರೆ ಮೊದಲಿಗೆ ನೀವು ಗೃಹಲಕ್ಷ್ಮಿ ಯೋಜನೆಯ ನಮ್ಮ ಈಗ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಒಂದು ಯೋಜನೆಯನ್ನು ಜಾರಿಗೆ ಮಾಡಿದೆ. ಈ ಒಂದು ಯೋಜನೆ ಮೂಲಕ ಈಗ ಎಲ್ಲಾ ಮಹಿಳೆಯರು ಕೂಡ ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳಬಹುದು. ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈಗ 11ಕಂತಿನ ಹಣವನ್ನು ಎಲ್ಲ ಮಹಿಳಾ ಖಾತೆಗಳಿಗೆ ಸರ್ಕಾರ ಹಣವನ್ನು ಜಮಾ ಮಾಡಿದೆ.
ಹಾಗೆ ಈಗ ಮತ್ತಷ್ಟು ಮಹಿಳೆಯರು 12ನೇ ಕಂತಿನ ಹಣವು ಅಂದರೆ ಆಗಸ್ಟ್ ತಿಂಗಳ ಹಣವು ಯಾವಾಗ ಬರುತ್ತದೆ ಎಂಬ ಮಹಿಳೆಯರು ಕಾದು ಕುಳಿತಿದ್ದಾರೆ. ಅಂತವರಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಸರ್ಕಾರವನ್ನು ನೀಡುವ ಮಾಹಿತಿ ಪ್ರಕಾರ 12ನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲು ಪ್ರಾರಂಭ ಮಾಡಲಾಗಿದೆ ಎಂಬ ಮಾಹಿತಿಯನ್ನು ಈಗ ಸಚಿವರು ನೀಡಿದ್ದಾರೆ. ಹಾಗಾದರೆ ನಿಮ್ಮ ಖಾತೆಗಳಿಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಗೃಹಲಕ್ಷ್ಮಿ ಹಣವನ್ನು ಚೆಕ್ ಮಾಡುವುದು ಹೇಗೆ ?
- ಸ್ನೇಹಿತರೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುವುದರ ಮಾಹಿತಿ ತಿಳಿದುಕೊಳ್ಳ ಬೇಕಾದರೆ ಮೊದಲಿಗೆ ಪ್ಲೇ ಸ್ಟೋರ್ ಗೆ ಭೇಟಿ ನೀಡಿ. ನೀವು ಅಲ್ಲಿ ಕರ್ನಾಟಕ DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನೀವು ಬೇಕಾಗುವಂತಹ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ. ನೀವು ಅದರಲ್ಲಿ ಲಾಗಿನ್ ಆಗಬೇಕಾಗುತ್ತದೆ.
- ಅಂದರೆ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಹಾಗೂ ಮೊಬೈಲ್ ನಂಬರ್ ಅನ್ನು ನಮೂದಿಸಿ ಅಪ್ಲಿಕೇಶನ್ ಗೆ ರಿಜಿಸ್ಟರ್ ಆಗಬೇಕಾಗುತ್ತದೆ.
- ಆನಂತರ ನಿಮ್ಮ ಮುಂದೆ ಅದರಲ್ಲಿ ನಾಲ್ಕು ಆಯ್ಕೆಗಳು ಕಾಣುತ್ತವೆ. ಅದರಲ್ಲಿ ನೀವು ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು.
- ತದನಂತರದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣದ ಮಾಹಿತಿ ಅಲ್ಲದೆ ನೀವು ಸರ್ಕಾರದ ಕಡೆಯಿಂದ ಪಡೆಯುವಂತಹ ಎಲ್ಲ ಯೋಜನೆಗಳ ಬಗ್ಗೆಯೂ ಕೂಡ ಮಾಹಿತಿ ಇರುತ್ತದೆ.
ಸ್ನೇಹಿತರೆ ನಿಮಗೆ ನಾವು ಈಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರಿಗೆ ಶೇರ್ ಮಾಡಿಕೊಳ್ಳಿ. ಹಾಗೆ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.