Gruhalakshmi Yojana Update News : ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಹೊಸ ಅಪ್ಡೇಟ್! ಇಲ್ಲಿದೆ ನೋಡಿ ಮಾಹಿತಿ .
ಸಮಸ್ತ ಕರ್ನಾಟಕ ಜನತೆಯ ನಮಸ್ಕಾರಗಳು ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಈಗ ಬಿಡುಗಡೆ ಮಾಡುವ ಬಗ್ಗೆ ಸಚಿವ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗ ಮತ್ತೊಂದು ಮಾಹಿತಿಯನ್ನು ನೀಡಿದ್ದಾರೆ. ಹಾಗಿದ್ದರೆ ಆ ಮಾಹಿತಿಯನ್ನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಸಚಿವರಾದಂತಹ ಪ್ರಕಾರ ಈಗಾಗಲೇ 11 ನೇ ತಿಂಗಳು ಕಂತಿನ ಹಣ ಜಮಾ ಮಾಡಿದ್ದು. ಇನ್ನು ಬಾಕಿ ಉಳಿದಂತೆ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಇನ್ನೂ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ ಎಂಬ ಮಾಹಿತಿ ನೀಡಿದ್ದಾರೆ. ಈ ಯೋಜನೆಗೆ ಸಂಬಂಧಪಟ್ಟಂತ ಇನ್ನು ಹೆಚ್ಚಿನ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಇದೆ ತರದ ಹೊಸ ಮಾಹಿತಿಯನ್ನು ತಿಳಿಯಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ. ಹಾಗೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಯ ಅಪ್ಡೇಟ್
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿರುವ ಕಾಂಗ್ರೆಸ್ ಸರ್ಕಾರ ನೀಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಈ ಒಂದು ಯೋಜನೆಯು ಕೂಡ ಒಂದು. ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಯೋಜನೆ ಈಗ ಪ್ರಾರಂಭವಾಗಿ ಒಂದು ವರ್ಷ ಕಳೆದು ಹೋಗಿದೆ. ಅಷ್ಟೇ ಅಲ್ದೆ ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡುತ್ತೇವೆ ಎಂಬ ಮಾಹಿತಿಯನ್ನು ನೀಡಿತ್ತು. ಅದರಂತೆ ಐದು ಗ್ಯಾರಂಟಿ ಯೋಜನೆಗಳನ್ನು ಈಗ ಪ್ರಾರಂಭ ಮಾಡಿ. ಅದರಲ್ಲಿ ಹೀಗಾಗಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಮನೆಯಲ್ಲಿ ಪ್ರತಿ ತಿಂಗಳು ಅವರ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುತ್ತಿದೆ.
ಅದೇ ರೀತಿಯಾಗಿ ಈಗ ಸರ್ಕಾರ ನೀಡಿರುವಂತಹ ಭರವಸೆಯ ಮುಖಾಂತರ ಅದು ಅಧಿಕಾರಕ್ಕೆ ಬಂದ ನಂತರ ಎಲ್ಲ ಯೋಜನೆಗಳನ್ನು ಜಾರಿಗೆ ಮಾಡಿ. ನಾವು ನೋಡಿದಂತೆ ನಡೆದಿದ್ದೇವೆ ಹೆಗ್ಗಳಿಕೆಗೆ ಪಾತ್ರರಾಗಿದ್ದರೆ. ಹಾಗೆ ಈಗ ಇದುವರೆಗೂ 25,000 ಕೋಟಿ ಹಣವನ್ನು ಗೃಹಲಕ್ಷ್ಮಿಯರಿಗೆ ವರ್ಗಾವಣೆ ಮಾಡಿದ್ದೇವೆ ಎಂಬ ಮಾಹಿತಿಯನ್ನು ಕೂಡ ನೀಡಿದ್ದಾರೆ.
ಹಾಗಿದ್ದರೆ ಪೆಂಡಿಂಗನ ಯಾವಾಗ ಜಮಾ
ಸ್ನೇಹಿತರೆ ಈಗ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಈಗಾಗಲೇ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗಿದೆ ಇನ್ನೂ ಕೆಲವೊಂದಿಷ್ಟು ಜನರಿಗೆ ಅಂದರೆ ಮಹಿಳೆಯರ ಖಾತೆಗಳಿಗೆ ಹಣವು ಜಮಾ ಆಗಿಲ್ಲ. ಅಂತವರು ಕೂಡ ಇನ್ನು ಕೆಲವೇ ದಿನಗಳಲ್ಲಿ ಹಣವನ್ನು ಜಮಾ ಮಾಡಲಾಗುತ್ತದೆ. ಅದೇ ರೀತಿಯಾಗಿ ಪೆಂಡಿಂಗ್ ಉಳಿದಿರುವಂತಹ ಜುಲೈ ಮತ್ತು ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಕೆಲವೇ ದಿನಗಳಲ್ಲಿ ಮಹಿಳೆಯರ ಖಾತೆಗಳಿಗೆ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅದೇ ರೀತಿಯಾಗಿ ಈಗ ಸರ್ಕಾರವು ನೀಡುವಂತಹ ಮಾಹಿತಿ ಪ್ರಕಾರ ಈ ನಾವು ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಾವು ಬಂದು ಮಾಡುವುದಿಲ್ಲ ಎಂಬ ಮಾಹಿತಿಯನ್ನು ಕೂಡ ನೀಡಿದ್ದಾರೆ. ಅದೇ ರೀತಿಯಾಗಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಹಣವನ್ನು ಈಗಾಗಲೇ ಖಾತೆಗಳಿಗೆ ಜಮಾ ಮಾಡಲಾಗಿದೆ. ಹಾಗೆ ಇನ್ನುಳಿದಂತಹ ಹಣವನ್ನು ಇನ್ನೂ ಕೆಲವೇ ದಿನಗಳಲ್ಲಿ ಮಹಿಳೆಯರ ಖಾತೆಗಳಿಗೆ ಜಮಾ ಮಾಡುತ್ತಿವೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ನಾವು ನಿಮಗೆ ಈಗಾಗಲೇ ಗೃಹಲಕ್ಷ್ಮಿಯೋಜನೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಅದೇ ರೀತಿಯಾಗಿ ನೀವು ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.