Indian post office recruitment:ಪೋಸ್ಟ್ ಆಫೀಸ್ ಹುದ್ದೆಗಳಿಗೆ ನೇಮಕಾತಿ 2024.! SSLC ಪಾಸಾಗಿದ್ದರೆ ಅರ್ಜಿ ಸಲ್ಲಿಸಬಹುದು.!

Indian post office recruitment: ನೋಡಿ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಾವು ಅಭ್ಯರ್ಥಿಗಳಿಗಾಗಿ ಪೋಸ್ಟ್ ಆಫೀಸ್ ಹುದ್ದೆಗಳ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಈ ಒಂದು ಹುದ್ದೆಗಳಿಗೆ ಹತ್ತನೇ ತರಗತಿ ಪಾಸಾಗಿದ್ದರೆ ಸಾಕು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದು ನಾವು ಈ ನಮ್ಮ ಲೇಖನದಲ್ಲಿ ತಿಳಿಸಿ ಕೊಡುತ್ತಿದ್ದೇವೆ. ಕೊನೆವರೆಗೂ ಈ ಲೇಖನವನ್ನು ಓದಿಕೊಂಡು ಬನ್ನಿ.

ದಿನಾಲು ನಾವು ಈ ನಮ್ಮ ಕರ್ನಾಟಕ ನೀಡ್ಸ್ ಜಾಲತಾಣದಲ್ಲಿ ನಾವು ಅಭ್ಯರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಮತ್ತು ರೈತರಿಗೆ ಮಾಹಿತಿ ವಿವಾರವನ್ನು ಕೊಡುತ್ತಿರುತ್ತೇವೆ, ಆಸಕ್ತಿ ಯುದ್ಧ ಅಭ್ಯರ್ಥಿಗಳು ನಮ್ಮ ಜಾಲತಾಣಕ್ಕೆ ಭೇಟಿ ಕೊಡಬಹುದಾಗಿರುತ್ತದೆ ಎಂದು ಮಾಹಿತಿ ತಿಳಿಸುತ್ತಿದ್ದೇವೆ ಹಾಗೂ ನಮ್ಮ ಜಾಲತಾಣಕ್ಕೆ ಭೇಟಿ ಕೊಟ್ಟ ನಂತರ ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ ಎಲ್ಲರಿಗಿಂತ ಮೊದಲು ಮಾಹಿತಿಯನ್ನು ತಿಳಿಯಲು.

Indian post office recruitment
Indian post office recruitment

Indian post office recruitment ಪೋಸ್ಟ್ ಆಫೀಸ್ ಹುದ್ದೆಗಳ ಮಾಹಿತಿ ವಿವರ-

ಅಂಚೆ ಕಚೇರಿ ಇಲಾಖೆಯಲ್ಲಿ(Indian post office recruitment) ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಎಂದು ಅಧಿಕ ಸೂಚನೆಯನ್ನು ಪ್ರಕಟಿಸಲಾಗಿದೆ. ಈ ಒಂದು ಉದ್ಯೋಗವಕಾಶವನ್ನು ಅಭ್ಯರ್ಥಿಗಳು ಪಡೆದುಕೊಳ್ಳಬಹುದಾಗಿರುತ್ತದೆ ಭಾರತೀಯ ಇಲಾಖೆಯ ಎಸ್ ಎಸ್ ಎಲ್ ಸಿ ಪಾಸ್ ಆಗಿರುವಂತ ಅಭ್ಯರ್ಥಿಗಳಿಗೆ ಈ ಒಂದು ಉತ್ತಮ ಅವಕಾಶವನ್ನು ತಂದು ಕೊಟ್ಟಿದೆ ಎಂದು ಕೂಡ ತಿಳಿಸಿ ಕೊಡುತ್ತಿದ್ದೇವೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ನಂತರದಲ್ಲಿ ತಾವು ಅರ್ಜಿ ಸಲ್ಲಿಸಿ ಎಂದು ಹೇಳುತ್ತಿದ್ದೇವೆ ಎಲ್ಲಾ ಅಭ್ಯರ್ಥಿಗಳಲ್ಲಿ.

  • ನೋಡಿ ಸ್ನೇಹಿತರೇ ಈಗ ಭಾರತೀಯ ಅಂಚೆ ಕಚೇರಿ ಖಾಲಿ ಇರುವಂತ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದೆ ಒಟ್ಟಾರೆಯಾಗಿ 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಎಂದು ಮಾಹಿತಿ ಇದೆ, ಒಂದು ಮಾಹಿತಿ ನಾವು ಅಧಿಕ ಸೂಚನೆಯ ಪ್ರಕಾರ ತಿಳಿದುಕೊಂಡು ಎಲ್ಲಾ ಸ್ನೇಹಿತರಿಗೆ ತಿಳಿಸಿ ಕೊಡುತ್ತಿದ್ದೇವೆ.
  • ಆಸಕ್ತಿದ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಳ್ಳಿ ಎಂದು ತಿಳಿಸುತ್ತೇವೆ. ಈ ನಮ್ಮ ಲೇಖನದಲ್ಲಿ.

(Indian post office recruitment)ಅರ್ಜಿ ಸಲ್ಲಿಸಲು ಶಿಕ್ಷಣ ಅರ್ಹತೆ-

ಭಾರತೀಯ ಅಂಚೆ ಕಚೇರಿ ಇಲಾಖೆ ಅಧಿಕ ಸೂಚನೆಯ ಪ್ರಕಾರ ನಾವು ತಿಳಿಸಿ ಕೊಡುತ್ತಿದ್ದೇವೆ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ 10ನೇ ವರ್ಗ ಪಾಸ್ ಆಗಿರಬೇಕು ಅಥವಾ ಉತ್ತೀರ್ಣರಾಗಿರಬೇಕು ಎಂದು ಅಧಿಕ ಸೂಚನೆಯಲ್ಲಿ ತಿಳಿಸಿದೆ. ಈ ಒಂದು ಮಾಹಿತಿ ತಿಳಿಯಿರಿ.

ವಯೋಮಿತಿ(age limit) ಮಾಹಿತಿ ವಿವರ:

ಅಧಿಕ ಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಮೇ 31 2024ಕ್ಕೆ 56 ವರ್ಷಕ್ಕಿಂತ ಅವರ ವಯಸ್ಸು ಮೀರಿರಬಾರದು ಎಂದು ಅಧಿಕ ಸೂಚನೆಯಲ್ಲಿ ಹೇಳಲಾಗಿದೆ ಅದರ ಪ್ರಕಾರ ನಾವು ಅಭ್ಯರ್ಥಿಗಳಿಗೆ ತಿಳಿಸಿ ಕೊಡುತ್ತಿದ್ದೇವೆ.

  • ಇಲಾಖೆ ಹೆಸರು- ಭಾರತೀಯ ಪೋಸ್ಟ್ ಆಫೀಸ್ ಅಥವಾ ಭಾರತೀಯ ಅಂಚೆ ಕಚೇರಿ.
  • ಒಟ್ಟು ಹುದ್ದೆಗಳ ಸಂಖ್ಯೆ- 19 ಹುದ್ದೆಗಳನ್ನು ಬರ್ತಿ ಮಾಡಲಾಗುತ್ತಿದೆ.
  • ಕೆಲಸ ಮಾಡುವ ಸ್ಥಳ- ಬಿಹಾರದ ಪಾಟ್ನಾದಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದು ಮಾಹಿತಿ ಇದೆ.

ಈ ಮೇಲಿನ ಒಟ್ಟು ಮಾಹಿತಿಯನ್ನು ತಿಳಿದುಕೊಳ್ಳಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳ ಮಾಹಿತಿ ವಿವರ-

  • ಈಗಾಗಲೇ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ ಎಂದು ತಿಳಿಸಿಕೊಡುತ್ತಿದ್ದೇವೆ ಅಂದರೆ ಕಳೆದ ತಿಂಗಳು 16,4,2024 ರಂದು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-5-2024, ಈ ಒಂದು ದಿನಾಂಕದೊಳಗಡೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ತಿಳಿಸಿಕೊಡುತ್ತಿದ್ದೇವೆ.

Indian post office recruitment ಎಲ್ಲಾ ಅಭ್ಯರ್ಥಿಗಳು ಈ ಮೇಲ್ಗಡೆ ಕೊಟ್ಟಿರುವ ದಿನಾಂಕದೊಳಗಡೆ ಅರ್ಜಿ ಸಲ್ಲಿಸಿ ಹಾಗೂ ಇದೊಂದು ಉತ್ತಮ ಅವಕಾಶವಾಗಿದ್ದು ಈ ಒಂದು ಅವಕಾಶವನ್ನು ಕಳೆದುಕೊಳ್ಳಬೇಡಿ ಈ ಹುದ್ದೆಗಳಿಗೆ ನೀವು ಅರ್ಹರಾಗಿದ್ದರೆ ಅರ್ಜಿ ಸಲ್ಲಿಸಬಹುದು.

ಈ ನಮ್ಮ ಜಾಲತಾಣದಲ್ಲಿ ನಾವು ತಿಳಿಸಿರುವ ಹಾಗೆ ಎಲ್ಲ ಮಾಹಿತಿಯನ್ನು ಪಡೆಯಿರಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ನಮ್ಮನ್ನು ಸಂಪರ್ಕಿಸಬಹುದಾಗಿರುತ್ತದೆ ಈ ಒಂದು ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ವಿವರ ಅದು ಮಾಹಿತಿ ಕೊಡುವುದಿಲ್ಲ ಹಾಗಾಗಿ ಆಸಕ್ತಿ ಇರುವಂತಹವರು ಕೂಡಲೇ ಒಂದು ಮಾಹಿತಿಯನ್ನು ತಿಳಿದುಕೊಳ್ಳಲಿ. ಹೆಚ್ಚಿನವರನ್ನು ಪಡೆದುಕೊಳ್ಳಲು ನಮ್ಮನ್ನು ಸಂಪರ್ಕಿಸಿ ಎಂದು ನಾವು ತಮ್ಮಲ್ಲಿ ತಿಳಿಸಿ ಕೊಡುತ್ತಿದ್ದೇವೆ ನೋಡಿ.

ಅರ್ಜಿ ಸಲ್ಲಿಸುವುದು ವಿಧಾನ:

ನೋಡಿ ಸ್ನೇಹಿತರೇ, ಭಾರತೀಯ ಅಂಚೆ ಕಚೇರಿ ಇಲಾಖೆಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕಾದರೆ ಮೊದಲು ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಮಾಹಿತಿ ತಿಳಿದುಕೊಳ್ಳಿ.

Indian post office recruitment ಈ ಒಂದು ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ಕೊಡಬೇಕಾಗುತ್ತದೆ ಎಲ್ಲಾ ಅಭ್ಯರ್ಥಿಗಳು, ನಂತರದಲ್ಲಿ ಅಲ್ಲಿ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕಿಂತ ಮುಂಚೆ ಅಧಿಕ ಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ ನಂತರದಲ್ಲಿ ನೀವು ಅರ್ಜಿ ಹೇಗೆ ಹಾಕುವುದು ಎಂದು ಮಾಹಿತಿಯನ್ನು ತಿಳಿದುಕೊಂಡ ನಂತರದಲ್ಲಿ ಅರ್ಜಿ ಹಾಕಲು ಹೋಗಿ, ಅರ್ಜಿ ಹಾಕಿದ ನಂತರದಲ್ಲಿ ನೀವು ಅರ್ಜಿ ಹಾಕಿದ ಪ್ರತಿಯೊಂದು ಆಫೀಸ್ ವಿಳಾಸಕ್ಕೆ ಪೋಸ್ಟ್ ಮೂಲಕ ಕಳಿಸಬೇಕಾಗುತ್ತದೆ.

ಈ ಕೆಳಗಡೆ ಕೊಟ್ಟಿರುವ ವಿಳಾಸಕ್ಕೆ ಎಲ್ಲಾ ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸಿದ ಪ್ರತಿಯನ್ನು ಪೋಸ್ಟ್ ಮೂಲಕ ಕಳಿಸಬೇಕಾಗುತ್ತದೆ ಎಂದು ತಿಳಿಯಿರಿ.

  • ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ ಬಿಹಾರ್ ವೃತ್ತ ಪಟ್ನಾ ಎಂದು ಮಾಹಿತಿ.

ಮೇಲ್ಗಡೆ ಕೊಟ್ಟಿರುವ ಮಾಹಿತಿಗೆ ತಮ್ಮ ಪ್ರತಿಯನ್ನು ಪೋಸ್ಟ್ ಮಾಡಿ ಎಂದು ತಿಳಿಸಿ ಕೊಡುತ್ತಿದ್ದೇವೆ ಎಲ್ಲಾ ಅಭ್ಯರ್ಥಿಗಳಿಗೆ.

ಅಂಚೆ ಕಚೇರಿ ಇತರೆ ನೇಮಕಾತಿ ಮಾಹಿತಿ ವಿವರ:

ಭಾರತಿ ಅಂಚೆ ಕಚೇರಿಯಲ್ಲಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿತ್ತು. ಈ ಹುದ್ದೆಗಳಿಗೆ ಪರೀಕ್ಷೆಗೆ ತಯಾರು ನಡೆಸಬಹುದಾಗಿರುತ್ತದೆ ಅಭ್ಯರ್ಥಿಗಳು ಹಾಗೂ ಯಾವುದಿಗಳಿಗೆ ಅರ್ಜಿ ಕರೆಯಲಾಗುತ್ತದೆ ಎಂದು ಹೇಳುವುದಾದರೆ ಮತ್ತು ಪೋಸ್ಟ್ ಮ್ಯಾನ್ ಸೇರಿ ಇತರೆ ಹುದ್ದೆಗಳಿಗೆ ಅರ್ಜಿ ಕರೆಯಲಾಗುವುದು ಎಂದು ಮಾಹಿತಿ ಇದೆ ಇದು 10 ಮತ್ತು 12ನೇ ವರ್ಗ ಹಾಗೂ ಪದವಿ ಪಾಸ್ ಆಗಿರುವಂತ ಎಲ್ಲ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಮಾಹಿತಿ ತಿಳಿಸುತ್ತಿದ್ದೇವೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಹಾಗೂ ಇತರರಿಗೆ ಶೇರ್ ಮಾಡಿಕೊಳ್ಳಿ ಎಂದು ಮಾಹಿತಿಯನ್ನು ತಿಳಿಸಿಕೊಡುತ್ತಿದ್ದೇವೆ ಸ್ನೇಹಿತರೆ.

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ವಿಧಾನ ಮಾಹಿತಿ ವಿವರ:

Indian post office recruitment ನೋಡಿ ಸ್ನೇಹಿತರೆ ಅಂಚೆ ಕಚೇರಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕ ಸೂಚನೆ ಪ್ರಕಾರ ನಾವು ತಿಳಿಸುವುದಾದರೆ ಈಗ ಒಟ್ಟಿಗೆ 19 ಡ್ರೈವರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಎಂದು ಮಾಹಿತಿ ಇದೆ ಇದಕ್ಕೆ ಹತ್ತನೇ ವರ್ಷ ಪಾಸ್ ಆಗಿದ್ದಾರೆ ಸಾಕು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ, ಈ ಒಂದು ಮಾಹಿತಿ ತಿಳಿಯಿರಿ.

  • ಪ್ರಥಮವಾಗಿ ಅಭ್ಯರ್ಥಿಗೊಳಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ಕೊಡಬೇಕಾಗುತ್ತದೆ.
  • ನಂತರದಲ್ಲಿ ಕೊಂಡ ನಂತರದಲ್ಲಿ ಅಧಿಕ ಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ .
  • ಒಮ್ಮೆ ನೀವು ಅರ್ಜಿ ಸಲ್ಲಿಸಲು ಪ್ರಾರಂಭ ಮಾಡುವುದಕ್ಕಿಂತ ಮುಂಚೆ ಅದಕ್ಕೆ ಸೂಚನೆಯನ್ನು ಅರಿಕೊಂಡು ಎಲ್ಲ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸುವಾಗ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಭರ್ತಿ ಮಾಡಬೇಕು.
  • ಅಲ್ಲಿ ಬೇಕಾಗುವ ಅಗತ್ಯ ದಾಖಲೆಗಳು ಅಂದಿಗೆ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತೆ ಈ ಒಂದು ಮಾಹಿತಿಯನ್ನು ಎಲ್ಲಾ ಅಭ್ಯರ್ಥಿಗಳು ತಿಳಿದುಕೊಳ್ಳಿ ಎಂದು ತಿಳಿಸುತ್ತಿದ್ದೇನೆ.
  • ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಮಾಡುವಾಗ ನೀವು ಹಾಕಿರುವ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಪರಿಶೀಲಿಸಿಕೊಳ್ಳಿ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ತಮ್ಮ ಅರ್ಜಿ ಸಬ್ಮಿಟ್ ಮಾಡಿದ ನಂತರ ಅಧಿಕ ಸೂಚನೆಯಲ್ಲಿರುವಷ್ಟು ತಮ್ಮ ವರ್ಗದವರಿಗೆ ಅರ್ಜಿ ಸ್ವಲ್ಪವನ್ನು ಕಟ್ಟಿದ ನಂತರ ಪಿಡಿಎಫ್ ಬರುತ್ತದೆ ಆ ಒಂದು ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.

ಈ ರೀತಿಯಾಗಿ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಈ ಒಂದು ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಎಂದು ತಿಳಿಸಿ ಕೊಡುತ್ತಿದ್ದೇನೆ ನೋಡಿ.

ಅರ್ಜಿ ಸಲ್ಲಿಸುವ ಲಿಂಕ್:

Link-https://www.indiapost.gov.in/

ಆಸಕ್ತಿದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ತಯಾರಿಯಾಗಿ ಅರ್ಜಿ ಸಲ್ಲಿಸಿದ ನಂತರ ಅದಕ್ಕೆ ಸೂಚನೆ ಪ್ರಕಾರ ಈ ಒಂದು ಪರೀಕ್ಷೆ ಯಾವ ಸೆಲೆಬಸ್ ಇರುತ್ತದೆ ಎಂದು ಮಾಹಿತಿಯನ್ನು ತಿಳಿದುಕೊಂಡಲ್ಲಿ ತಾವು ಕೂಡಲೇ ಪರೀಕ್ಷೆಗೆ ತಯಾರಿ ಪ್ರಾರಂಭಿಸಿಕೊಳ್ಳಿ ಎಂದು ತಿಳಿಸುತ್ತಿದ್ದೇನೆ.

ಯಾವಾಗಲೂ ಈ ನಮ್ಮ ಜಾಲತಾಣದಲ್ಲಿ ನಾವು ಸರ್ಕಾರದ ಇತ್ತೀಚಿನ ಹೊಸ ಸುದ್ದಿಗಳ ಬಗ್ಗೆ ಮತ್ತು ಉದ್ಯೋಗ ಮಾಹಿತಿಗಳ ಬಗ್ಗೆ ಹಾಗೂ ಕರ್ನಾಟಕ ಸರ್ಕಾರ ಹೊರಡುಸುವ ಯೋಜನೆಗಳ ಬಗ್ಗೆ ಮಾಹಿತಿಯನ್ನು ಕೊಡುತ್ತಿರುತ್ತೇವೆ ಹಾಗಾಗಿ ಸಂಪೂರ್ಣ ಮಾಹಿತಿಯನ್ನು ಪಡೆಯಲು ನಮ್ಮ ಜಾಲತಾಣವನ್ನು ಭೇಟಿ ಕೊಡಿ.

ತಮ್ಮಲ್ಲಿ ಯಾವುದೇ ಈ ಒಂದು ವಿಷಯದ ಬಗ್ಗೆ ತಿಳಿದಿದ್ದರೆ ನಮ್ಮನ್ನು ಸಂಪರ್ಕಿಸಿ, ನಾವು ನಿಮಗೆ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಸಿ ಕೊಡುತ್ತಿರುತ್ತೇವೆ, ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಳ್ಳಿ ಎಂದು ಮಾಹಿತಿ ಹೇಳುತ್ತಿದ್ದೇವೆ.

ನೋಡಿ ಈ ನಮ್ಮ ಕರ್ನಾಟಕ ನೀಡ್ಸ್(karnatakaneeds) ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ವಿವರಗಳನ್ನು ಕೊಡುವುದಿಲ್ಲ, ಎಲ್ಲರಿಗೂ ಧನ್ಯವಾದಗಳು.!

ಇದನ್ನು ಓದಿration card new list 2024:ರೇಷನ್ ಕಾರ್ಡ್ ಗಾಗಿ ಹೊಸ ಅರ್ಜಿ ಸಲ್ಲಿಸಿದವರಿಗೆ ಹೊಸ ಲೀಸ್ಟ್ ಬಿಡುಗಡೆ.! ಈ ಒಂದು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.!

ಅಂಚೆ ಕಚೇರಿಯಲ್ಲಿ ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು.?

ಒಟ್ಟಾರೆಯಾಗಿ ಪೋಸ್ಟ್ ಆಫೀಸಿನಲ್ಲಿ 19 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಎಂದು ಅಧಿಕ ಸೂಚನೆ ಪ್ರಕಾರ ಮಾಹಿತಿ ಇದೆ.

Leave a Comment