ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ 2024.! ಒಟ್ಟು 60,000 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.!|karnataka education department recruitment.

karnataka education department recruitment:ಇವತ್ತಿನ ಲೇಖನದಲ್ಲಿ ನಾವು ಕರ್ನಾಟಕ ಶಿಕ್ಷಣ ಇಲಾಖೆಯ ಬೃಹತ್ ನೇಮಕಾತಿಯನ್ನು ಮಾಡಲಾಗುತ್ತದೆ ಅದರ ಒಂದು ಮಾಹಿತಿಯನ್ನು ಇವತ್ತಿನ ಈ ಲೇಖನದಲ್ಲಿ ಹೇಳಲು ಬಯಸುತ್ತೇವೆ. ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿ ಒಟ್ಟಾರೆಯಾಗಿ 60 ಸಾವಿರ ಹುದ್ದೆಗಳಿಗೆ ನೇಮಕಾತಿಯನ್ನು ಕರೆಯುತ್ತಿದ್ದಾರೆ ಈ ಹುದ್ದೆಗಳಿಗೆ ಅರ್ಜಿ ಹೇಗೆ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ.

ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಕೊನೆಯ ತನಕ ಓದಿಕೊಳ್ಳಿ ಹಾಗೂ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ನಮ್ಮನ್ನು ಸಂಪರ್ಕಿಸಬಹುದು ಇದೇ ರೀತಿ ಈ ನಮ್ಮ ಕರ್ನಾಟಕ ನೀಡ್ಸ್ ವೆಬ್ಸೈಟ್ನಲ್ಲಿ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಹಾಗೂ ರೈತರಿಗೆ ಮತ್ತು ವಿದ್ಯಾರ್ಥಿಗಳಿಗೆ ನೀಡುತ್ತಿರುತ್ತೇವೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಎಂದು ತಿಳಿಸಿ ಕೊಡುತ್ತಿದ್ದೇವೆ ನೋಡಿ.

karnataka education department recruitment
karnataka education department recruitment

karnataka education department recruitment ಕರ್ನಾಟಕ ಶಿಕ್ಷಣ ಇಲಾಖೆ ಹುದ್ದೆಗಳ ಸಂಪೂರ್ಣ ಮಾಹಿತಿ ವಿವರ:

 • ಸಂಸ್ಥೆ ಹೆಸರು -ಕರ್ನಾಟಕ ಶಿಕ್ಷಣ ಇಲಾಖೆ.
 • ಹುದ್ದೆಗಳ ಸಂಖ್ಯೆ -60,000 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಎಂದು ಹೇಳಿದ್ದಾರೆ.
 • ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.
 • ಆನ್ಲೈನ್ (online)ಮುಖಾಂತರ ಅರ್ಜಿ ಸಲ್ಲಿಸುವ ವಿಧಾನವಿರುತ್ತದೆ.
 • ಅಧಿಕೃತ ವೆಬ್ ಸೈಟ್ ಲಿಂಕ್-

karnataka education department recruitment ಈ ಒಂದು ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಳ್ಳಿ ಹಾಗೂ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಈ ಕೆಳಗಡೆ ನೋಡೋಣ ಬನ್ನಿ. ಹಾಗೂ ಅರ್ಹತಾ ಮಾನದಂಡ ಅಭ್ಯರ್ಥಿಗಳಿಗೆ ಏನಿರಬೇಕು ಎಂಬ ಮಾಹಿತಿಯನ್ನು ಈ ಕೆಳಗಡೆ ಓದೋಣ ಬನ್ನಿ.

ಅರ್ಹತಾ ಮಾನದಂಡಗಳ ಮಾಹಿತಿ ನೋಡಿ:

ವಿದ್ಯಾ ಅರ್ಹತೆ ಮಾಹಿತಿ:

karnataka education department recruitment ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು ಮತ್ತು ಬಿಎಡ್ ಪದವಿ ಮುಗಿಸಿರಬೇಕು ಎಂದು ಮಾಹಿತಿ ಇದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ.

ಈ ರೀತಿಯಾಗಿ ವಿದ್ಯಾ ಅರ್ಹತೆ ಇರುತ್ತದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದು ತಿಳಿಸಿ ಕೊಡುತ್ತಿದ್ದೇವೆ.

ವಯೋಮಿತಿ ಮಾಹಿತಿ:

karnataka education department recruitment ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ 21 ವರ್ಷ ಕನಿಷ್ಠ ವಯಸ್ಸು ಮತ್ತು ಗರಿಷ್ಠ 35 ವರ್ಷ ಒಳಗಿರಬೇಕು ಎಂದು ಮಾಹಿತಿ ಇದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಈ ಒಂದು ಮಾಹಿತಿಯನ್ನು ತಿಳಿದುಕೊಂಡು ತಾವು ಇದ್ದೀರೋ ಅಥವಾ ಇಲ್ಲವೋ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಎಂದು ತಿಳಿಸಿದ್ದೇವೆ.

ನೋಡಿ ಸ್ನೇಹಿತರೆ ಅಧಿಕ ಸೂಚನೆಯನ್ನು ತಿಳಿದುಕೊಂಡು ಅದರಲ್ಲಿರುವಂತಹ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ ಯಾವ ವಿಷಯಕ್ಕೆ ಯಾವ ಜ್ಞಾನ ಹಾಗೂ ಕೌಶಲ್ಯ ಇರಬೇಕಾಗುತ್ತದೆ ಎಂದು ಈ ಕೂಡಲೇ ಈ ಒಂದು ಮಾಹಿತಿಯನ್ನು ತಿಳಿದುಕೊಳ್ಳಿ ಎಂದು ಈ ವಿಷಯವನ್ನು ತಿಳಿಸಿ ಕೊಡುತ್ತಿದ್ದೇವೆ.

ಈ ಕೆಳಗಡೆ ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ನೋಡಿ, ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಹಾಗೂ ಕೊನೆಯವರೆಗೂ ಈ ಲೇಖನವನ್ನು ಓದಿಕೊಳ್ಳಿ ಎಂದು ಅಭ್ಯರ್ಥಿಗಳಲ್ಲಿ ತಿಳಿಸಿ ಕೊಡುತ್ತಿದ್ದೇವೆ.

ಅರ್ಜಿ ಸಲ್ಲಿಸುವ ವಿಧಾನ ಮಾಹಿತಿ ವಿವರ:

 • ಅರ್ಜಿ ಹಾಕುವ ಅಭ್ಯರ್ಥಿಯು ಮೊದಲು ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ಕೊಡಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಲಿಂಕ, link- https://www.karnataka.gov.in/
 • ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿಕೊಟ್ಟು ಅರ್ಜಿ ಫಾರಂ ಅನ್ನು ತುಂಬಿ ನಂತರದಲ್ಲಿ ಸಂಪೂರ್ಣ ದಾಖಲೆಗಳೊಂದಿಗೆ ಅಪ್ಲೋಡ್ ಮಾಡಬೇಕಾಗುತ್ತದೆ, ದಾಖಲೆಗಳ ಮಾಹಿತಿಯನ್ನು ನಾವು ಈ ಕೆಳಗಡೆ ಕೊಟ್ಟಿರುತ್ತೇವೆ ಆ ಮಾಹಿತಿ ಕೂಡ ತಿಳಿದುಕೊಳ್ಳಬಹುದು.
 • ಅರ್ಜಿ ಹಾಕುವ ಶುಲ್ಕ ಆನ್ಲೈನ್ ಮುಖಾಂತರ ಪಾವತಿ ಮಾಡಬೇಕಾಗಿರುತ್ತದೆ ನೋಡಿ.
 • ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಿ ಹಾಗೂ ಕೊನೆಗೆ ಸಬ್ಮಿಟ್ ಮಾಡಿದ ನಂತರ ಪಿಡಿಎಫ್ ಡೌನ್ ಮಾಡಿಕೊಳ್ಳಿ.

karnataka education department recruitment ಈ ಕೆಳಗಡೆ ಸಂಪೂರ್ಣ ಮಾಹಿತಿಯನ್ನು ಪರೀಕ್ಷೆ ವಿಧಾನ ಬಗ್ಗೆ ಮಾಹಿತಿ ಕೊಡ್ತಾ ಹೋಗುತ್ತೇವೆ ಈ ಒಂದು ಮಾಹಿತಿ ಕೂಡ ತಿಳಿಯಬಹುದಾಗಿರುತ್ತದೆ ನೋಡಿ.

ಪರೀಕ್ಷಾ ತೆಗೆದುಕೊಳ್ಳುವ ವಿಧಾನ ಮಾಹಿತಿ ವಿವರ:

 • ಈ ಒಂದು ಕರ್ನಾಟಕ ಶಿಕ್ಷಣ ಇಲಾಖೆ ನಡೆಸಿರುವ ನಡೆಸುವ ಶಿಕ್ಷಕರ ಹುದ್ದೆಗಳಿಗೆ ಪರೀಕ್ಷೆಗೆ ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಇರುತ್ತದೆ ಎಂದು ಎಲ್ಲಾ ಅಭ್ಯರ್ಥಿಗಳು ತಿಳಿದುಕೊಳ್ಳಬೇಕು.
 • ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ ಈ ಪರೀಕ್ಷೆಯಲ್ಲಿ ಪಾಸ್ ಆಗಬೇಕು.
 • ಪಾಸಾದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ಇರುತ್ತದೆ ಆ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಎಂದು ತಿಳಿಸುತಿದ್ದೇವೆ.

ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಹಾಗೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮನ್ನು ಸಂಪರ್ಕಿಸಿ ಎಂದು ಹೇಳುತ್ತಿದ್ದೇವೆ ನೋಡಿ.

ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು:

 • ಶೈಕ್ಷಣಿಕ ವರ್ಷಗಳ ಪ್ರಮಾಣ ಪತ್ರಗಳು ಬೇಕಾಗುತ್ತವೆ.
 • ವಯಸ್ಸಿನ ಪ್ರಮಾಣ ಪತ್ರ ಬೇಕಾಗುತ್ತದೆ.
 • ಕಾಸ್ಟ್ ಇನ್ಕಮ್ ಬೇಕಾಗುತ್ತದೆ.
 • ಆಧಾರ್ ಕಾರ್ಡ್ ಬೇಕಾಗುತ್ತದೆ.
 • ಪಾಸ್ಪೋರ್ಟ್ ಗಾತ್ರದ ಅಥವಾ ಪಾಸ್ಪೋರ್ಟ್ ಸೈಜ್ ಫೋಟೋ ಬೇಕಾಗುವುದು.

karnataka education department recruitment ಅರ್ಜಿ ಸಲ್ಲಿಸುವಾಗ ಎಲ್ಲಾ ಅಭ್ಯರ್ಥಿಗಳು ಈ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು ಎಂದು ಎಲ್ಲಾ ಅಭ್ಯರ್ಥಿಗಳಿಗೆ ತಿಳಿಸಿ ಕೊಡುತ್ತಿದ್ದೇವೆ ನೋಡಿ.

ಹುದ್ದೆಗಳಿಗೆ ಪರೀಕ್ಷೆಗೆ ತಯಾರಿ ಮಾಡಲು ಮಾಹಿತಿ:

 • ನೋಡಿ ಸ್ನೇಹಿತರೆ ವಿಶೇಷ ಜ್ಞಾನ ಸಂಬಂಧಿತ ವಿಷಯಗಳಲ್ಲಿ ಅಭ್ಯರ್ಥಿಗಳು ಉತ್ತಮ ಅಡಿಪಾಯವನ್ನು ಹಾಕುವಂತೆ ಓದಿಕೊಳ್ಳಬೇಕು ಎಂದು ತಿಳಿಸುತ್ತೇವೆ ಹಾಗೂ ಪಠ್ಯಕ್ರಮ ಅಧಿಕೃತ ಸೂಚನೆಯನ್ನು ತಿಳಿಸಿದ ನಂತರದಲ್ಲಿ ಅದರ ಅನುಸಾರವಾಗಿನೇ ತಾವು ಓದಿಕೊಳ್ಳಬೇಕು ಎಂದು ಮಾಹಿತಿ ಹೇಳುತ್ತಿದ್ದೇವೆ.
 • ಆನ್ಲೈನಲ್ಲಿ ಬಿಡಿಸುವಂತಹ ಮಾಟ್ ಟೆಸ್ಟುಗಳನ್ನು ನೀವು ನಿಮ್ಮ ವೇಗದಲ್ಲಿ ನಿಖರತೆಯೊಂದಿಗೆ ಬಿಡಿಸಬೇಕು ಹಾಗೂ ಸಾಮಾನ್ಯ ಜ್ಞಾನ ಮತ್ತು ಕರ್ನಾಟಕ ರಾಜಕೀಯ ಸಂಬಂಧಿಸಿದ ವಿಷಯಗಳ ಬಗ್ಗೆ ಸಂಪೂರ್ಣವಾಗಿ ಜನರಲ್ ನಾಲೆಜ್ ತಿಳಿದುಕೊಳ್ಳಬೇಕು ಎಂದು ಮಾಹಿತಿ ತಿಳಿಸುತ್ತಿದ್ದೇವೆ ಎಲ್ಲರಿಗೆ.

ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ ಹಾಗೂ ಹೆಚ್ಚಿನ ಮಾಹಿತಿಯನ್ನು ನಮ್ಮನ್ನು ಸಂಪರ್ಕಿಸಿ ಎಂದು ತಿಳಿಸಿಕೊಡುತ್ತಿದ್ದೇವೆ ನೋಡಿ ಸ್ನೇಹಿತರೆ .

ಪ್ರಮುಖ ದಿನಾಂಕಗಳ ಮಾಹಿತಿ ವಿವರ:

 • ಅಧಿಕ ಸೂಚನೆ ದಿನಾಂಕ ಪ್ರಕಟ ಇನ್ನು ಕೆಲವು ದಿನಗಳಲ್ಲಿ ತಿಳಿಸಲಾಗುವುದು ಎಂದು ಹೇಳಿದ್ದಾರೆ.
 • ಅಧಿಕ ಸೂಚನೆಯ ಬಂದ ನಂತರ ಆನ್ಲೈನ್ ನಲ್ಲಿ ಅರ್ಜಿ ಪ್ರಾರಂಭವಾಗುವ ದಿನಾಂಕ ಮತ್ತು ಕೊನೆಯ ದಿನಾಂಕ ತಿಳಿಸಲಾಗುತ್ತದೆ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ, ಹೆಚ್ಚಿನ ಮಾಹಿತಿ ಪಡೆಯಲು ಈ ನಮ್ಮ ಕರ್ನಾಟಕ ನೀಡ್ಸ್ ವೆಬ್ ಸೈಟ್ ಗೆ ಭೇಟಿ ಕೊಡಿ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಅಭ್ಯರ್ಥಿಗಳಲ್ಲೇ ತಿಳಿಸುತ್ತಿದ್ದೇನೆ.

karnataka education department recruitment ನೋಡಿ ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅಧಿಕ ಸೂಚನೆಯನ್ನು ಇನ್ನೂ ಅಧಿಕೃತವಾಗಿ ಹೇಳಿಲ್ಲ ಆದ ಕಾರಣ ಹುದ್ದೆಗಳು ಲೆಕ್ಕ ಹಾಕಲು ಆಗುವುದಿಲ್ಲ ಅಭ್ಯರ್ಥಿಗಳು ಹೆಚ್ಚಾಗಿ ಗಮನಿಸಿ ಸೂಚನೆಯನ್ನು ಬಂದ ತಕ್ಷಣ ನಾವು ಈ ನಮ್ಮ ಕರ್ನಾಟಕ ನೀಡ್ಸ್ ವೆಬ್ಸೈಟ್ನಲ್ಲಿ ತಿಳಿಸುತ್ತೇವೆ ಅದನ್ನು ಸಂಪೂರ್ಣವಾಗಿ ತಿಳಿಸಿಕೊಡುತ್ತೇವೆ ಹಾಗಾಗಿ ನಮ್ಮ ಜಾಲತಾಣಕ್ಕೆ ಭೇಟಿ ಕೊಡುತ್ತೀರಿ. ನಾವು ಯಾವಾಗಲೂ ಈ ಒಂದು ಮಾಹಿತಿಯನ್ನು ತಮಗೆ ತಿಳಿಸಲು ಪ್ರಯತ್ನ ಮಾಡುತ್ತೇವೆ.

ಸಂಬಳದ ಮಾಹಿತಿ ನೋಡುವುದಾದರೆ ಅಧಿಕೃತವಾಗಿ ಈ ಒಂದು ಹುದ್ದೆಗಳಿಗೆ ಇನ್ನು ತಿಳಿಸಿಲ್ಲ ಎಂದು ಎಲ್ಲಾ ಅಭ್ಯರ್ಥಿಗಳು ತಿಳಿದುಕೊಳ್ಳಿ ಹಾಗೂ ಈ ಒಂದು ಆಯ್ಕೆ ಪ್ರಕ್ರಿಯೆಗೆ ಲಿಖಿತ ಪರೀಕ್ಷೆ ಮತ್ತು ಭಾಷಾ ಸಾಮರ್ಥ್ಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ ಈ ಒಂದು ಮಾಹಿತಿಯನ್ನು ಕೂಡ ನೆನಪಿನಲ್ಲಿಡಿ ಮತ್ತು ಅರ್ಜಿ ಶುಲ್ಕ ಕೂಡ ಅಧಿಕೃತ ಸೂಚನೆ ಬಿಡುಗಡೆಯಾದ ನಂತರದಲ್ಲಿ ತಾವು ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿರುತ್ತದೆ ಎಂದು ತಿಳಿಸುತ್ತಿದ್ದೇವೆ ಈ ನಮ್ಮ ಚಾಲಕನದಲ್ಲಿ ಈ ಒಂದು ಹುದ್ದೆಗಳಿಗೆ ಹೇಗೆ ತಾವು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿ ಕೂಡ ಇಲ್ಲಿ ತಿಳಿಸಿಕೊಡುತ್ತೇವೆ ಸಂಪೂರ್ಣವಾಗಿ ತಿಳಿದುಕೊಳ್ಳಿ.

ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಾಹಿತಿ:

 • ನೋಡಿ ಸ್ನೇಹಿತರೆ ಫೋನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ, ಮೊದಲ ಅಧಿಕೃತ ಜಾಲತಾಣಕ್ಕೆ ಭೇಟಿ ಕೊಡಬೇಕಾಗುತ್ತದೆ.
 • ನಂತರದಲ್ಲಿ ವ್ಯಾಧಿಕೃತ ವೆಬ್ಸೈಟನ್ನು ನೋಡಿದ ನಂತರ ಇತ್ತೀಚಿನ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಿ.
 • ಆನ್ಲೈನ್ ಮುಖಾಂತರ ಅಧಿಕೃತ ಆಲತನಕ್ಕೆ ಭೇಟಿ ಕೊಟ್ಟ ನಂತರದಲ್ಲಿ ಲಿಂಕನ್ನು ಓಪನ್ ಮಾಡಿದ ನಂತರ ಎಲ್ಲ ಆಯ್ಕೆ ಮಾಡಿ ನಂತರದಲ್ಲಿ ಅಲ್ಲಿ ನೋಂದಣಿ ಪ್ರಕ್ರಿಯೆ ಕಂಪ್ಲೀಟ್ ಮಾಡಿಕೊಳ್ಳಬೇಕು ಅದಾದ ನಂತರದಲ್ಲಿ ಅರ್ಹತೆ ಮತ್ತು ಡಾಕ್ಯುಮೆಂಟ್ ಅಪ್ಲೋಡ್ ಇರುತ್ತದೆ ಅದನ್ನು ಮಾಡಿಕೊಳ್ಳಿ.

ಈ ನಮ್ಮ ಜಾಲತಾಣದಲ್ಲಿ ನಾವು ತಿಳಿಸಿರುವ ಹಾಗೆ ಎಲ್ಲ ಮಾಹಿತಿಯನ್ನು ಪಡೆಯಿರಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ನಮ್ಮನ್ನು ಸಂಪರ್ಕಿಸಬಹುದಾಗಿರುತ್ತದೆ ಈ ಒಂದು ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ವಿವರ ಅದು ಮಾಹಿತಿ ಕೊಡುವುದಿಲ್ಲ ಹಾಗಾಗಿ ಆಸಕ್ತಿ ಇರುವಂತಹವರು ಕೂಡಲೇ ಒಂದು ಮಾಹಿತಿಯನ್ನು ತಿಳಿದುಕೊಳ್ಳಲಿ. ಹೆಚ್ಚಿನವರನ್ನು ಪಡೆದುಕೊಳ್ಳಲು ನಮ್ಮನ್ನು ಸಂಪರ್ಕಿಸಿ ಎಂದು ನಾವು ತಮ್ಮಲ್ಲಿ ತಿಳಿಸಿ ಕೊಡುತ್ತಿದ್ದೇವೆ ನೋಡಿ.

karnataka education department recruitment ಇಮೇಲ್ಗಡೆ ಕೊಟ್ಟಿರುವ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಈ ರೀತಿಯಾಗಿ ತಾವು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಮಾಹಿತಿ ತಿಳಿದುಕೊಳ್ಳಬಹುದಾಗಿರುತ್ತದೆ ನೋಡಿ. ಈ ಒಂದು ಹುದ್ದೆಗಳನ್ನು ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಿ ಹಾಗೂ ಹೆಚ್ಚಿನ ಮಾಹಿತಿ ನಮ್ಮನ್ನು ಸಂಪರ್ಕಿಸಿ.

ಯಾವಾಗಲೂ ಈ ನಮ್ಮ ಜಾಲತಾಣದಲ್ಲಿ ನಾವು ಸರ್ಕಾರದ ಇತ್ತೀಚಿನ ಹೊಸ ಸುದ್ದಿಗಳ ಬಗ್ಗೆ ಮತ್ತು ಉದ್ಯೋಗ ಮಾಹಿತಿಗಳ ಬಗ್ಗೆ ಹಾಗೂ ಕರ್ನಾಟಕ ಸರ್ಕಾರ ಹೊರಡುಸುವ ಯೋಜನೆಗಳ ಬಗ್ಗೆ ಮಾಹಿತಿಯನ್ನು ಕೊಡುತ್ತಿರುತ್ತೇವೆ ಹಾಗಾಗಿ ಸಂಪೂರ್ಣ ಮಾಹಿತಿಯನ್ನು ಪಡೆಯಲು ನಮ್ಮ ಜಾಲತಾಣವನ್ನು ಭೇಟಿ ಕೊಡಿ.

ಈ ನಮ್ಮ ಕರ್ನಾಟಕ ನೀಡ್ಸ್ ಜಾಲತಾಣದಲ್ಲಿ ನಾವು ದಿನಾಲು ರೈತರಿಗಾಗಿ ಹಾಗೂ ವಿದ್ಯಾರ್ಥಿಗಳಿಗೆ ಮತ್ತು ಅಭ್ಯರ್ಥಿಗಳಿಗೆ ಮಾಹಿತಿ ವಿವರವನ್ನು ದಿನಾಲು ಕೊಡುತ್ತಿರುತ್ತೇವೆ ಹಾಗಾಗಿ ಆಸಕ್ತಿ ಇರುವಂತಹ ಸಾರ್ವಜನಿಕರು ಕೂಡ ನಮ್ಮ ಜಾಲತಾಣಕ್ಕೆ ಭೇಟಿ ಕೊಡಬಹುದು ಎಂದು ತಿಳಿಸುತ್ತಿದ್ದೇವೆ.

ನೋಡಿ ಈ ನಮ್ಮ ಕರ್ನಾಟಕ ನೀಡ್ಸ್ ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ವರದಿ ಅಥವಾ ಮಾಹಿತಿ ಕೊಡೋದಿಲ್ಲ ಯಾವಾಗಲೂ ಉಪಯೋಗವಾಗುವಂತಹ ಮಾಹಿತಿ ಕೊಡುತ್ತಿರುತ್ತೇವೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ, ಎಲ್ಲರಿಗೂ ಧನ್ಯವಾದಗಳು.!

new ration card apply 2024:ಹೊಸ ರೇಷನ್ ಕಾರ್ಡ್ ವಿತರಣೆ ಮಾಹಿತಿ! ಈ ಕೂಡಲೇ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ.!

ಶಿಕ್ಷಕರ ನೇಮಕಾತಿ ಮಾಡುತ್ತಿರುವ ಹುದ್ದೆಗಳ ಸಂಖ್ಯೆ ಎಷ್ಟು.?

ನೋಡಿ ಸ್ನೇಹಿತರೆ 60,000 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Comment