KSP Requeriment Mahiti :ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ? 3,645 ಹುದ್ದೆಗಳಿಗೆ ಅರ್ಜಿ ಆಹ್ವಾನ ? ಇಲ್ಲಿದೆ ಸಂಪೂರ್ಣವಾದ ಮಾಹಿತಿ.
ಎಲ್ಲರಿಗೂ ನಮಸ್ಕಾರಗಳು ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟಾರೆಯಾಗಿ 3645 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಈಗ ಅರ್ಜಿಯನ್ನು ಪ್ರಾರಂಭ ಮಾಡಿದೆ. ಹಾಗೆ ಇನ್ನು ಕೆಲವೇ ದಿನಗಳಲ್ಲಿ ಪೊಲೀಸ್ ನೇಮಕಾತಿಗಳ ಅರ್ಜಿ ನಮೂನೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈಗ ನೀವು ಕೂಡ ಕರ್ನಾಟಕ ಪೊಲೀಸ್ ನೇಮಕಾತಿ ಅರ್ಜಿ ನಮೂನೆಯನ್ನು ಭರ್ತಿ ಹೇಗೆ ಮಾಡಲಾಗುತ್ತದೆ ಮತ್ತು ಅರ್ಜಿಯನ್ನು ಹೇಗೆ ಸಲ್ಲಿಕೆ ಮಾಡಬೇಕು ಎಂಬುದರ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ಇದೆ .
ಹಾಗೆ ನೀವೇನಾದರೂ ದಿನನಿತ್ಯ ಇದೇ ತರಹದ ಹೊಸ ಹೊಸ ಮಾಹಿತಿಗಳು ಮತ್ತು ಹೊಸ ಹೊಸ ಯೋಜನೆಗಳ ಬಗ್ಗೆ ಮತ್ತು ಈ ಯೋಜನೆಗಳಿಗೆ ಸಂಬಂಧಪಟ್ಟಂತೆ ಹೊಸ ಹೊಸ ರೂಲ್ಸ್ ಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಏಕೆಂದರೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ಬಿಡುಗಡೆಯಾಗುವಂತ ಎಲ್ಲಾ ಲೇಖನಗಳ ಬಗ್ಗೆ ಹಾಗೂ ಹೊಸ ಹೊಸ ಮಾಹಿತಿಗಳ ಬಗ್ಗೆ ನಾವು ನಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಅಪ್ ಡೇಟ್ ಅನ್ನು ನೀಡುತ್ತಿರುತ್ತೇವೆ.
ಈ ಹುದ್ದೆಯ ವಿವರ
- ಒಟ್ಟು ಖಾಲಿ ಇರುವ ಹುದ್ದೆಗಳು : 3645
- ಒಟ್ಟು ಖಾಲಿ ಇರುವಂತಹ ಹುದ್ದೆಗಳ ಹೆಸರು : ಕಾನ್ಸ್ಟೇಬಲ್, ಎಸ್ಐ, ಹೆಡ್ ಕಾನ್ಸ್ಟೇಬಲ್, ಡ್ರೈವರ್
- ಇಲಾಖೆಯ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಈ ಹುದ್ದೆಯ ವಯಸ್ಸಿನ ಮಿತಿ ಏನು ?
ಹಾಗೆ ನೀವು ಈಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವ ಅಂತ ಅಭ್ಯರ್ಥಿಗಳು ಕನಿಷ್ಠ 18ರಿಂದ 27 ವರ್ಷದವರೆಗೆ ಅವರ ವಯಸ್ಸಿನ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗಳಿಗೂ ಕೂಡ ವಯಸ್ಸಿನ ಸಡಲಿಕ್ಕೆ ಯು ಇದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು ?
ಹಾಗೆ ಈಗ ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸಾಗಿರಬೇಕಾಗುತ್ತದೆ.
ಆನಂತರ ಇನ್ಸ್ಪೆಕ್ಟರ್ ಹುದ್ದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಹಾಗೂ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗಾಗಿ ಕಡ್ಡಾಯವಾಗಿ ಪದವಿಯನ್ನು ಪಾಸ್ ಆಗಿರಬೇಕು.
ಅರ್ಜಿ ಶುಲ್ಕ ಏನು ?
ಈ ಹುದ್ದೆಗಳಿಗೆ ಅರ್ಜಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 400 ರೂಪಾಯಿ ಹಣವನ್ನು ನೀವು ಆನ್ಲೈನ್ ಮೂಲಕ ಪಾವತಿ ಮಾಡಬೇಕು.
ಈ ಹುದ್ದೆಯ ನೇಮಕಾತಿಯೂ ಯಾವ ರೀತಿ ಇದೆ ?
ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಮೊದಲಿಗೆ ಲಿಖಿತ ಪರೀಕ್ಷೆ ಮತ್ತು ಆನಂತರ ದೈಹಿಕ ಪರೀಕ್ಷೆ ಆನಂತರ ಅವರ ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನು ಓದಿ : Bele Sala Manna Update : ರೈತರಿಗೆ ಸಿಹಿ ಸುದ್ದಿ ರೈತರ ಸಾಲ ಮನ್ನಾ ಮಾಡಲು ಈಗ 232 ಕೋಟಿ ಹಣ ಬಿಡುಗಡೆ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.
ನಾವು ಈ ಮೇಲೆ ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ನೀಡಿರುವ ಮಾಹಿತಿಯನ್ನು ಸರಿಯಾದ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.