New Scholarship Update : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ? ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 4000 ಹಣವನ್ನು ಪಡೆದುಕೊಳ್ಳಿ ? ಇಲ್ಲಿದೆ ಸಂಪೂರ್ಣವಾದ ಮಾಹಿತಿ.
ನಮಸ್ಕಾರಗಳು ಸ್ನೇಹಿತರೆ ಇದೀಗ ನಾವು ಕರ್ನಾಟಕದ ಸಮಸ್ತ ಜನರಿಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ನೀವು ಈ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿದರೆ ನೀವು ಪ್ರತಿ ತಿಂಗಳು ನಾಲ್ಕು ಸಾವಿರ ಹಣವನ್ನು ಪಡೆದುಕೊಳ್ಳಬಹುದು. ಹಾಗಾದರೆ ಯಾವ ವಿದ್ಯಾರ್ಥಿಗಳು ಈ ಹಣವನ್ನು ಪಡೆದುಕೊಳ್ಳಬಹುದು ಮತ್ತು ಯಾರಲ್ಲ ವಿದ್ಯಾರ್ಥಿಗಳು ಈ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ನಾವು ದಿನ ನಿತ್ಯವು ನಮ್ಮ ಮಾಧ್ಯಮದಲ್ಲಿ ಇಂತಹ ಮಾಹಿತಿಗಳನ್ನು ನಾವು ಪ್ರಕಟಣೆ ಮಾಡುತ್ತಾ ಇರುತ್ತೇವೆ. ನೀವು ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.
ಪ್ರಯೋಜಕತ್ವ ಕಾರ್ಯಕ್ರಮ ವಿದ್ಯಾರ್ಥಿ ವೇತನ !
ಈ ಪ್ರಯೋಜನ ಕತ್ವ ಕಾರ್ಯಕ್ರಮದ ಯೋಜನೆ ಅಡಿಯಲ್ಲಿ ನಮ್ಮ ರಾಜ್ಯದಲ್ಲಿರುವಂತಹ 18 ವರ್ಷದ ಒಳಗಿನ ಮಕ್ಕಳಿಗೆ ಈಗ ದುಡಿಮೆಯನ್ನು ತಪ್ಪಿಸುವ ಸಲುವಾಗಿ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದಾಗಿ ಸರ್ಕಾರವು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಾಗಾಗಿ ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ನಾಲ್ಕು ಸಾವಿರ ಹಣವನ್ನು ನೀಡಲು ಈಗ ಅರ್ಜಿಯನ್ನು ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ ಅಥವಾ ವಿದ್ಯಾರ್ಥಿಗಳಿಗೆ 18 ವರ್ಷ ತುಂಬುವವರೆಗೆ ಅಥವಾ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರ ಪಡೆಯುವುದಕ್ಕಾಗಿ ಈ ಆರ್ಥಿಕ ಸಹಾಯವನ್ನು ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಈ ಯೋಜನೆ ಅಡಿಯಲ್ಲಿ ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಮಾಹಿತಿ ಈ ಕೆಳಗೆ ಇದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು
ಈಗ ನಿಮ್ಮ ಜಿಲ್ಲೆಯಲ್ಲಿರುವಂತಹ ಜಿಲ್ಲಾಮಕ್ಕಳ ರಕ್ಷಣಾ ಘಟಕದ ಅಡಿಯಲ್ಲಿ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಅವರು ಕೆಲವೊಂದಿಷ್ಟು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ.
- ಈಗ ಈ ಯೋಜನೆಗೆ ಸಂಬಂಧಿಸಿದ್ದಂತೆ ತಂದೆ ಇಲ್ಲದಂತ ಮಕ್ಕಳು ಅಥವಾ ಅನಾಥ ಮಕ್ಕಳ ಹಾಗೂ ವಿಚ್ಛೇದಿತ ಮಹಿಳೆಯ ಮಕ್ಕಳು ಹಾಗೂ ಕುಟುಂಬವಿಲ್ಲದಂತೆ ಮಕ್ಕಳು ಕೂಡ ಅರ್ಜಿಯನ್ನು ಸಲ್ಲಿಸಬಹುದು.
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಮಕ್ಕಳ ತಂದೆ ಅಥವಾ ತಾಯಿ ಅಥವಾ ಪೋಷಕರು ಮಾರಣಾಂತಿಕ ಕಾಯಿಲೆಗಳಿಂದಾಗಿ ಅವರು ಬಳಲುತ್ತಿದ್ದರೆ ಅಂತವರು ಕೂಡ ಜನ ಸಲ್ಲಿಸಬಹುದು.
- ಒಂದು ವೇಳೆ ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಪೋಷಕರು ದೈಹಿಕವಾಗಿ ಅಸಮರ್ತರಾಗಿದ್ದಾರೆ ಅಂತವರು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಹಾಗೆಯೇ ಬಾಲ್ಯ ನ್ಯಾಯಾಲಯ ಕಾಯ್ದೆ ಮಕ್ಕಳ ಪಾಲನೆ ಹಾಗೂ ರಕ್ಷಣೆಯಾಗುತ್ತಿರುವ ಅಂತಹ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಬೇಕಾಗುತ್ತದೆ. ಆಗ ನೀವು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?
- ತಂದೆ ತಾಯಿಯ ಮರಣ ಪ್ರಮಾಣ ಪತ್ರ
- ವಿಚ್ಛೇದಿತ ಮಹಿಳೆಯವಿಚ್ಛೇದನ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಶಾಲಾ ಪ್ರಮಾಣ ಪತ್ರಗಳು
- ಜನನ ಪ್ರಮಾಣ ಪತ್ರ
- ಮಗುವಿನ ಇತ್ತೀಚಿನ ಭಾವಚಿತ್ರ
- ಮಗು ಹಾಗೂ ಪೋಷಕರಾಧಾರ್ ಕಾರ್ಡ್
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ನೀವು ಈ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಪ್ರತಿ ತಿಂಗಳು ನಾಲ್ಕು ಸಾವಿರವನ್ನು ಪಡೆದುಕೊಳ್ಳಬೇಕಾದರೆ ನಾವು ಈ ಮೇಲೆ ನೀಡಿದ ಎಲ್ಲಾ ದಾಖಲೆಗಳನ್ನು ನೀವು ಹೊಂದಿರಬೇಕಾಗುತ್ತದೆ. ನೀವು ನಂತರ ನಿಮ್ಮ ಜಿಲ್ಲೆಗಳಿಗೆ ಸಂಬಂಧಪಟ್ಟಂತಹ ಜಿಲ್ಲಾ ಮಕ್ಕಳ ರಕ್ಷಣಾ ಕಚೇರಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೇಂದ್ರಗಳಿಗೆ ಭೇಟಿ ನೀಡಿ. ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಧಿಕೃತ ವೆಬ್ ಸೈಟ್ ಲಿಂಕ್ : https://icps.karnataka.gov.in/english
ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನೀಡುವಂತಹ ಮಾಹಿತಿ ನಿಮಗೆ ಇಷ್ಟವಾದರೆ ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ನಾವು ಈ ಮೇಲೆ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ, ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.