PM Kisan Yojana Mahiti : ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ದಿನ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.
ಸ್ನೇಹಿತರೆ ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತ ವಿಷಯವೇ ಏನೆಂದರೆ ಈಗ ಪ್ರಧಾನಮಂತ್ರಿ ಯೋಜನೆಯನ್ನು 18ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಎಂದು ಎಲ್ಲರೂ ಕಾದು ಕೂತಿದ್ದಾರೆ. ಅಂತವರಿಗೆ ಈಗ ಇನ್ನೂ ಶೀಘ್ರದಲ್ಲಿ ಹಣವನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಈ ಲೇಖನದಲ್ಲಿ ವಿವರವಾಗಿ ಇದೆ.
ಸ್ನೇಹಿತರೆ ಈಗ ದಿನನಿತ್ಯ ಹೊಸ ಮಾಹಿತಿಗಳನ್ನು ಈಗ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮವನ್ನು ದಿನನಿತ್ಯ ಭೇಟಿ ಮಾಡಿ ತಿಳಿದುಕೊಳ್ಳಬಹುದು. ಅಂದರೆ ನಾವು ನಮ್ಮ ಮಾಧ್ಯಮದಲ್ಲಿ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳು ಮತ್ತು ಹೊಸ ಯೋಜನೆಗೆ ಸಂಬಂಧಪಟ್ಟಂತೆ ರೂಲ್ಸ್ ಗಳ ಬಗ್ಗೆ ಕೂಡ ಸಂಪೂರ್ಣವಾದ ಮಾಹಿತಿಯನ್ನು ದಿನನಿತ್ಯ ನೀಡುತ್ತಾ ಇರುತ್ತೇವೆ. ಹಾಗೆ ನೀವು ದಿನ ನಿತ್ಯ ಇಂತ ಮಾಹಿತಿಯನ್ನು ತಿಳಿಯಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗುವುದನ್ನು ಮರೆಯದೆ ಹೋಗಬೇಡಿ.
ಪಿ ಎಂ ಕಿಸಾನ್ ಯೋಜನೆ ಹಣ ಯಾವಾಗ ಜಮಾ !
ಸ್ನೇಹಿತರೆ ಈಗ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ರೈತರು ಕೂಡ ಈಗ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2000 ಪಡೆದುಕೊಳ್ಳುತ್ತಿದ್ದಾರೆ. ಅಂದರೆ ವಾರ್ಷಿಕವಾಗಿ 6000 ಹಣವನ್ನು ಸರ್ಕಾರ ಮೂರು ಕಂತಗಳಾಗಿ ನೀಡಲಾಗುತ್ತಿದೆ ಎಂದು ಮಾಹಿತಿಯು ನೀಡಬಹುದು. ಈಗ ಮೂರು ಕಂತುಗಳಾಗಿ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಸರ್ಕಾರ ಜಮಾ ಮಾಡುತ್ತಿದೆ.
ಸ್ನೇಹಿತರೆ ಈಗ ಎಲ್ಲಾ ಪಿಎಂ ಕಿಸಾನ್ ಯೋಜನೆಗೆ ಅಡಿಯ ರೈತರಿಗೆ ನವೆಂಬರ್ ತಿಂಗಳಿನಲ್ಲಿ ಈ ಯೋಜನೆ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ಈಗ ದೊರೆತಿದೆ. ಅಲ್ಲಿಯವರೆಗೂ ಎಲ್ಲ ರೈತರು ಈಗ ಕಾದು ಕುಳಿತುಕೊಳ್ಳಬೇಕಾಗುತ್ತದೆ.
ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ ?
- ಮೊದಲಿಗೆ ನೀವು ಪಿಎಂ ಕಿಸಾನ್ ಯೋಜನೆ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಫಲಾನುಭವಿಗಳ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ನೀವು ಅದನ್ನು ಆಯ್ಕೆ ಮಾಡಿಕೊಂಡ ನಂತರ ಅದರಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಹಳ್ಳಿಗಳನ್ನು ನೀವು ಎಂಟರ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ಗೆಟ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ನಿಮ್ಮ ಊರಿಗೆ ಸಂಬಂಧಪಟ್ಟಂತ ಎಲ್ಲಾ ರೀತಿಯ ಅರ್ಹ ರೈತರ ಪಟ್ಟಿಗಳು ನಿಮ್ಮ ಮುಂದೆ ದೊರೆಯುತ್ತದೆ.
ಇದನ್ನು ಓದಿ : Annabhagya Yojana Update ಅನ್ನ ಭಾಗ್ಯ ಯೋಜನೆ ಹಣವು ಇನ್ನು ಮುಂದೆ ಬರುವುದಿಲ್ಲ ? ಇಲ್ಲಿದೆ ನೋಡಿ ಕಾರಣ!
ನಿಮ್ಮ ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದ ನೀವು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗುವುದನ್ನು ಮರೆಯಬೇಡಿ. ಈ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.