RRB Requirement 2024 :  ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ ? 7900 ಕ್ಕೂ ಹೆಚ್ಚು ಉದ್ಯೋಗಗಳು! ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.

RRB Requirement 2024 :  ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ ? 7900 ಕ್ಕೂ ಹೆಚ್ಚು ಉದ್ಯೋಗಗಳು! ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ನಮಸ್ಕಾರ ಸ್ನೇಹಿತರೆ ಈಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವ ವಿಷಯವೇನೆಂದರೆ ಈಗ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭ ಮಾಡಿದೆ. ನೀವು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಈ ಹುದ್ದೆಗಳನ್ನು ಪಡೆದುಕೊಳ್ಳಬಹುದು. ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ಇದೀಗ ನಾವು ಈ ಲೇಖನದಲ್ಲಿ ನೀಡಿರುವಂತಹ ಎಲ್ಲ ರೀತಿಯ ಸಂಪೂರ್ಣವಾದ ಮಾಹಿತಿಗಳನ್ನು ಓದಿಕೊಂಡು ನೀವು ಕೂಡ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾಗಿ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

Sorry! You are Blocked from seeing the Ads

ಹುದ್ದೆಗಳಿಗೆ ಸಂಬಂಧಪಟ್ಟಂತಹ ವಿವರ

  • ಈಗ ಸಂಶೋಧಕರು ಮತ್ತು ಮೆಟಲರ್ಜಿಕಲ್ ಮೇಲ್ವಿಚಾರಕರು  ಹಾಗೂ ಸಂಶೋಧಕರು ಹಾಗೂ ರಾಸಾಯನಿಕ ಮೇಲ್ವಿಚಾರಕರು ಹುದ್ದೆಗಳ ಸಂಖ್ಯೆ :  17
  • ಆನಂತರ ಜೂನಿಯರ್ ಇಂಜಿನಿಯರ್/ ಡಿಪೋ ಮೆಟೀರಿಯಲ್ ಸೂಪರ್ಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟರ್ಜಿಕಲ್ ಅಸಿಸ್ಟೆಂಟ್: 7934

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನು ?

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಸಂಬಂಧಿತ ಶಾಖೆಯಲ್ಲಿ ಪದವಿ ಅಥವಾ ಡಿಪ್ಲೋಮಾ ಅನ್ನು ಅವರು ಮುಗಿಸಿರಬೇಕಾಗುತ್ತದೆ.

ವಯೋಮಿತಿ ಏನು ?

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟು ಮತ್ತು 36 ವರ್ಷಗಳ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಈ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ.

ಆಯ್ಕೆಯ ಪ್ರಕ್ರಿಯೆ ಹೇಗಿರುತ್ತದೆ !

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಿ ಆನಂತರ ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ. ಆನಂತರ ಅವರ ವೈದ್ಯಕೀಯ ಪರೀಕ್ಷೆಯನ್ನು ಕೂಡ ಮಾಡಿ. ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

RRB Requirement 2024

ಸಂಬಳದ ವಿವರ !

ಈ ಹುದ್ದೆಗೆ ಆಯ್ಕೆ ಆಗುವಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಅಂದರೆ ಪ್ರತಿ ಮಾಸಿಕ ವೇತನವಾಗಿ 35,400 ರಿಂದ 44,900 ರವರೆಗೆ ಸಂಬಳವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಗಳು 

ನೀವು ಈ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅದಕ್ಕೆ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಅದು ವರ್ಗದ ಮೇಲೆ ಅವಲಂಬಿತವಾಗಿರುತ್ತದೆ.

ಈಗ ರೈಲ್ವೆ ಇಲಾಖೆಯಲ್ಲಿರುವಂತ ಖಾಲಿಹುದ್ದೆಗಳಿಗೆ SC / ST ಹಾಗೂ ಮಾಜಿ ಸೈನಿಕರು, ಪಿಡಬ್ಲ್ಯೂಡಿ, ಮಹಿಳೆ, ಟ್ರಾನ್ಸೇನ್ಡರ್, ಅಲ್ಪಸಂಖ್ಯಾತರು ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅವರು 250 ರೂಪಾಯಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ನಾವು ಈ ಮೇಲೆ ತಿಳಿಸುವಂತಹ ವರ್ಗಗಳನ್ನು ಬಿಟ್ಟು ಇನ್ನು ಉಳಿದ ಎಲ್ಲಾ ವರ್ಗದವರಿಗೂ ಕೂಡ ರೂ.500 ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ಆನ್ಲೈನ್ ಮೂಲಕವೇ ಈ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ನೀವು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಧಿಕೃತ ವೆಬ್ ಸೈಟ್ ಲಿಂಕ್

ಪ್ರಮುಖ ದಿನಾಂಕ

  • ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ : 30/ 7/ 2024
  • ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 29/ 8/ 2024

ಇದನ್ನು ಓದಿ : Canara Bank Loan : ಬ್ಯಾಂಕಿನಲ್ಲಿ ಸಾಲ ಬೇಕೆ ? ಈ ಬ್ಯಾಂಕಿನ ಮೂಲಕ ನೀವು 5 ನಿಮಿಷದಲ್ಲಿ 10 ಲಕ್ಷ ಸಾಲ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ಈಗ ನೀವು ನಾವು ಈ ಮೇಲೆ ನೀಡಿರುವಂತಹ ರೈಲ್ವೆ ಇಲಾಖೆಗೆ ಸಂಬಂಧ ಪಟ್ಟಂತ ಎಲ್ಲ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು. ಈ ಲೇಖನ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ.

Leave a Comment

Sorry! You are Blocked from seeing the Ads
Sorry! You are Blocked from seeing the Ads

You cannot copy content of this page