Santoor Scholarship 2024 : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ? ಸಂತೂರ್ ವಿದ್ಯಾರ್ಥಿ ವೇತನ ಪ್ರಾರಂಭ ? 24000 ಸ್ಕಾಲರ್ಶಿಪ್, ಇಲ್ಲಿದೆ ನೋಡಿ ಮಾಹಿತಿ .
ನಮಸ್ಕಾರ ಸ್ನೇಹಿತರೆ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಪದವಿ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗ ಮತ್ತೊಂದು ಸಿಹಿ ಸುದ್ದಿ. ಅದು ಏನೆಂದರೆ ಈಗ ಈಗ ಸಂತೂರ್ ಸೋಪ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅರ್ಹರು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಹಾಗೆ ಈ ಒಂದು ವಿದ್ಯಾರ್ಥಿ ವೇತನ ಈಗ 2016-17 ರಲ್ಲಿ ಪ್ರಾರಂಭವಾಯಿತು. ಇದು ಈಗ ವಿಪ್ರೋ ಕಾನ್ಫರೆನ್ಸ್ ಕೇರ್ ಮತ್ತು ಲೈಟಿಂಗ್ ಗ್ರೂಪ್ ಮತ್ತು ವಿಪ್ರೋ ಕೇರ್ಸ್ನ ಜಂಟಿ ಒಂದು ಉಪಕ್ರಮದಲ್ಲಿ ಇದೆ. ಹಾಗೆಯೇ 12ನೇ ತರಗತಿಯನ್ನು ಯಾರೆಲ್ಲಾ ಮುಗಿಸಿಕೊಂಡು ಅವರ ಮುಂದೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಬಯಸುವಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವಂತಹ ಗುರಿಯನ್ನು ಈ ಒಂದು ವಿದ್ಯಾರ್ಥಿ ವೇತನ ಹೊಂದಿದೆ.
ಹಾಗೆ ಈಗ ವಿದ್ಯಾರ್ಥಿಗಳು ತಮ್ಮ ಪದವಿ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ನಂತರ ಆರ್ಥಿಕ ಬೆಂಬಲವನ್ನು ನೀಡುವುದಿಲ್ಲ. ಹಾಗೆಯೇ ಈಗ ಯುವತಿಯರಿಗಾಗಿ ಸಂತೂರ್ ವಿದ್ಯಾರ್ಥಿ ವೇತನದ ಕಾರ್ಯಕ್ರಮದ 9ನೇ ಆವೃತ್ತಿಯನ್ನು ಈಗಾಗಲೇ ಪ್ರಾರಂಭ ಮಾಡಲಾಗಿದೆ. ಆಂಧ್ರಪ್ರದೇಶ, ಛತ್ತೀಸ್ಗಢ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಈಗ ಮಹಿಳಾ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ ಈಗ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು ?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ ಮತ್ತು ಛತ್ತೀಸ್ಗಢ ವಿದ್ಯಾರ್ಥಿನಿಯರಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
- ಹಾಗೆ ವಿದ್ಯಾರ್ಥಿನಿಯರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿಯನ್ನು ಪೂರ್ಣಗೊಳಿಸಬೇಕು.
- ಹಾಗೆ 2023 – 24ನೇ ಶೈಕ್ಷಣಿಕ ವರ್ಷದಲ್ಲಿ 12ನೇ ತರಗತಿಯನ್ನು ಪಾಸ ಆಗಿರಬೇಕು.
- ಆನಂತರ ಅವರು 2024 – 25 ರಿಂದ ಪ್ರಾರಂಭವಾಗುವಂತಹ ಪೂರ್ಣ ಅವಧಿಯ ಪದವಿ ಕೋರ್ಸ್ ಗಳಲ್ಲಿ ಅವರು ಶಿಕ್ಷಣವನ್ನು ಪಡೆಯಬೇಕು.
ಪ್ರಯೋಜನ ಏನು ?
ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸಿದಂತ ಯುವತಿಯರಿಗೆ ವಾರ್ಷಿಕವಾಗಿ 24,000 ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನ ಸಲ್ಲಿಸಿ ಲಾಭವನ್ನು ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ಪೋರ್ಟ್ ಭಾವಚಿತ್ರ
- ಪದವಿ ಕಾಲೇಜು ಗುರುತಿನ ಚೀಟಿ
- 10 ಮತ್ತು 12ನೇ ತರಗತಿ ಮಾರ್ಕ್ಸ್ ಕಾರ್ಡ್ ಗಳು
- ಬ್ಯಾಂಕ್ ಖಾತೆ ವಿವರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 – 9 – 2024
ಅರ್ಜಿ ಸಲ್ಲಿಸುವ ಲಿಂಕ : https://www.buddy4study.com/page/santoor-scholarship-programme
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.