ssp scholarship karnataka:ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ 2024.! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

ssp scholarship karnataka ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳಿಗೆಲ್ಲ ಆನ್ ಲೈನ್ ಮುಖಾಂತರ ಅರ್ಜಿ ಕರೆಯಲಾಗಿದೆ ಅದರ ಒಂದು ಮಾಹಿತಿ ಹಾಗೂ ಡೈರೆಕ್ಟ್ ಲಿಂಕ್ ಈ ಕೆಳಗಡೆ ಕೊಟ್ಟಿರುತ್ತೇವೆ ಮತ್ತು ಅರ್ಜಿ ಹಾಕುವುದು ಹೇಗೆ, ಎಲ್ಲಾ ಮಾಹಿತಿಯನ್ನು ಈ ಕೆಳಗಡೆ ಕೊಡುತ್ತಾ ಹೋಗುತ್ತೇವೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಯಬಹುದು.

ಈ ಒಂದು SSP ವಿದ್ಯಾರ್ಥಿ ವೇತನಕ್ಕೆ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಹಾಕುವುದು ಹಾಗೂ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಯಾವ ಲಿಂಕ್ ಮೂಲಕ ಅರ್ಜಿ ಹಾಕುವುದು ಎಂಬ ಮಾಹಿತಿ ಈಗಲೇ ತಿಳಿದುಕೊಳ್ಳಿ, ದಿನಾಲು ನಾವು ಈ ನಮ್ಮ ಜಾಲತಾಣದಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ಕೊಡುತ್ತಿರುತ್ತೇವೆ, ಸಂಪೂರ್ಣವಾಗಿ ಮಾಹಿತಿ ತಿಳಿದುಕೊಳ್ಳಿ ಕೊನೆವರೆಗೂ ಎಂದು ಈ ಒಂದು ವಿಷಯದಲ್ಲಿ ತಿಳಿಸುತ್ತಿದ್ದೇವೆ.

ssp scholarship karnataka
ssp scholarship karnataka

ssp scholarship karnataka ವಿದ್ಯಾರ್ಥಿವೇತನದ ಅಥವಾ ಸ್ಕಾಲರ್ಶಿಪ್ ಸಂಪೂರ್ಣ ಮಾಹಿತಿ:

ಎಲ್ಲಾ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಇತರೆ ಮಾಹಿತಿಯನ್ನು ಈ ಕೆಳಗಡೆ ಕೊಡುತ್ತಾಗುತ್ತೇವೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ನಾವು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ.

 • ನೋಡಿ ಕರ್ನಾಟಕ ರಾಜ್ಯ ಸರ್ಕಾರ ಬಡ ಮಕ್ಕಳಿಗಾಗಿ ಅಥವಾ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಮುಂದಿನ ಶಿಕ್ಷಣಕ್ಕೆ ವಿದ್ಯಾರ್ಥಿಗಳಲ್ಲಿ ಉತ್ತಮ ಪ್ರೋತ್ಸಾಹ ನೀಡಲು ಈ ಒಂದು(ssp scholarship karnataka) ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ ಎಂದು ಕೂಡ ತಿಳಿಯಬಹುದು.
 • ಈ ಒಂದು ವಿದ್ಯಾರ್ಥಿ ವೇತನ ಬಡ ಮಕ್ಕಳಿಗೆ ಒಂದು ಮುಂದಿನ ಶಿಕ್ಷಣ ಪಡೆಯಲು ಪ್ರೋತ್ಸಾಹವನ್ನು ನೀಡಬಹುದು ಹಾಗೂ ಇದೊಂದು ಅವರ ಶಿಕ್ಷಣಕ್ಕೆ ಸಹಾಯಧನವನ್ನಾಗಿ ಕೊಡಲಾಗುತ್ತದೆ ಎಂದು ತಿಳಿಯಬಹುದಾಗಿರುತ್ತದೆ ನೋಡಿ.
 • ನಾವು ಎಲ್ಲಾ ವಿದ್ಯಾರ್ಥಿಗಳಿಗೆ ಅರ್ಹ ಹಾಗೂ ಆಸಕ್ತಿ ಇರುವಂತಹ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನ ಅರ್ಜಿ ಹಾಕಿ ಹೇಗೆ ತಾವು ವಿದ್ಯಾರ್ಥಿವೇತನ ಸಹಾಯಧನವನ್ನು ಪಡೆಯಬಹುದು ಎಂಬ ಮಾಹಿತಿ ಈಗಲೇ ತಿಳಿಸಿಕೊಡುತ್ತೇವೆ ಸಂಪೂರ್ಣವಾಗಿ ತಿಳಿದುಕೊಳ್ಳಿ.
 • ಈ ಒಂದು ವಿದ್ಯಾರ್ಥಿ ವೇತನಕ್ಕೆ ಮೆಟ್ರಿಕ್ ನಂತರ ಕೋರ್ಸುಗಳಾದ ಪಿಯುಸಿ ಹಾಗೂ ಡಿಗ್ರಿ ಮತ್ತು ಡಿಪ್ಲೋಮಾ ಮತ್ತು ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ಪ್ರೋತ್ಸಾಹ ಧನವನ್ನು ನೀಡಲಾಗುವುದು ಅಥವಾ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ತಿಳಿದುಕೊಳ್ಳಬಹುದು.

ನೋಡಿ ವಿದ್ಯಾರ್ಥಿಗಳೇ ಈ ಒಂದು ಪ್ರೋತ್ಸಾಹಧನ ಅಥವಾ ವಿದ್ಯಾರ್ಥಿ ವೇತನವನ್ನು ತಾವು ಅರ್ಹತೆಯನ್ನು ಹೊಂದಿದ್ದರೆ, ಈ ಕೂಡಲೇ ಅರ್ಜಿ ಸಲ್ಲಿಸಿ ಎಂದು ಮಾಹಿತಿ ತಿಳಿಸುತ್ತಿದ್ದೇವೆ ನೋಡಿ.

SSP ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ಮಾಹಿತಿ:

 • ವಿದ್ಯಾರ್ಥಿಯ ಆಧಾರ್ ಕಾರ್ಡ್(aadhar card) ಬೇಕಾಗುತ್ತದೆ.
 • ವಿದ್ಯಾರ್ಥಿಯ ಕುಟುಂಬ ಆದಾಯ ಪ್ರಮಾಣ ಪತ್ರ ಬೇಕಾಗುತ್ತದೆ.
 • ವಿದ್ಯಾರ್ಥಿಯ ರಿಜಿಸ್ಟರ್ ಸಂಖ್ಯೆ ಬೇಕಾಗುತ್ತದೆ.
 • ಕಾಸ್ಟ್ ಇನ್ಕಮ್(cast income ) ಬೇಕಾಗುತ್ತದೆ.
 • ವಿದ್ಯಾರ್ಥಿಯ ಮೊಬೈಲ್(phone number)ಸಂಖ್ಯೆ ಬೇಕಾಗುತ್ತದೆ.
 • ವಿದ್ಯಾರ್ಥಿಯ ಕಾಲೇಜ್ ರಿಜಿಸ್ಟರ್(college register number) ನಂಬರ್ ಬೇಕಾಗುತ್ತದೆ.
 • ಅಂಕ ಪಟ್ಟಿಗಳು ಅಥವಾ ಮಾರ್ಕ್ಸ್ ಕಾರ್ಡ್ ಬೇಕಾಗುತ್ತದೆ.

ಈ ಮೇಲ್ಗಡೆ ಕೊಟ್ಟಿರುವ ಎಲ್ಲಾದಾಖಲೆಗಳ ಮಾಹಿತಿ ವಿದ್ಯಾರ್ಥಿಗಳು ಈ ಒಂದು ದಾಖಲೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳು, ಅರ್ಜಿ ಸಲ್ಲಿಸುವಾಗ ಈ ಒಂದು ದಾಖಲೆಗಳನ್ನು ಭರ್ತಿ ಮಾಡಬೇಕಾಗುತ್ತದೆ ಎಂದು ತಿಳಿದುಕೊಳ್ಳಿ.

ವಿದ್ಯಾರ್ಥಿಗಳು ವಿಕಲಚೇತನರಾಗಿದ್ದರೆ ಯುಡಿಐಡಿ ಅಥವಾ ಗುರುತಿನ ಸಂಖ್ಯೆ ಇರಬೇಕಾಗುತ್ತದೆ ಎಂದು ತಿಳಿಯಿರಿ, ವಿದ್ಯಾರ್ಥಿಗಳೇ. ಹಾಗೂ ವಿದ್ಯಾರ್ಥಿಯು ತಮ್ಮ ಜಿಲ್ಲೆ ಹಾಗೂ ತಾಲೂಕು ಹಾಗೂ ವಿಳಾಸವನ್ನು ಅರ್ಜಿ ಸಲ್ಲಿಸುವಾಗ ನೀಡಬೇಕಾಗುತ್ತದೆ ಎಂದು ಈಗಲೇ ತಿಳಿದುಕೊಳ್ಳಿ. ವಿದ್ಯಾರ್ಥಿಗಳು ಗವರ್ಮೆಂಟ್ ಅಥವಾ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿ ಇದ್ದರೆ ಅಲ್ಲಿರುವ ಮಾಹಿತಿಯನ್ನು ಅರ್ಜಿ ಸಲ್ಲಿಸುವಾಗ ನೀಡಬೇಕಾಗುತ್ತದೆ ಎಲ್ಲ ವಿದ್ಯಾರ್ಥಿಗಳು ತಿಳಿದುಕೊಳ್ಳಿ.

ssp scholarship karnataka ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಾಸ್ಟೆಲ್ ನಲ್ಲಿ ಇರುವಂತ ಸಾಮಾಜಿಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವಾಗ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಸ್ವೀಕರಿಸಲಾಗುತ್ತದೆ ಹಾಗೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20-05-2024 ರಂದು ಕೊನೆಯ ದಿನಾಂಕ ವಾಗಿರುತ್ತದೆ ಇದರೊಳಗಡೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿ ಕೊಡುತ್ತಿದ್ದೇವೆ.

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಕೋರ್ಸ್ ಗಳಲ್ಲಿ ಕಲಿಯುತ್ತಿರುವ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಈ(ssp scholarship karnataka) ಒಂದು ಅರ್ಜಿ ಹಾಕಲು ಅವಕಾಶವಿರುತ್ತದೆ ಎಂದು ತಿಳಿಸಿ ಕೊಡುತ್ತಿದ್ದೇವೆ, ಈ ಒಂದು ಅರ್ಜಿಯನ್ನು ಹಾಕಲು ಬೇಕಾಗುವ ದಾಖಲೆಗಳ ಮಾಹಿತಿ ಹಾಗೂ ಇನ್ನು ಹೆಚ್ಚಿನ ಮಾಹಿತಿ ಈ ಕೆಳಗಡೆ ಕೊಡುತ್ತ ಹೋಗುತ್ತವೆ ಮಾಹಿತಿ ತಿಳಿಯಿರಿ.

ssp scholarship karnataka ಸ್ಕಾಲರ್ಶಿಪ್ ಅರ್ಜಿ ಹಾಕಲು ಮಾಹಿತಿ ನೋಡಿ:

 • ನೋಡಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಹಾಕಲು ಇಷ್ಟಪಡುವಂತಹ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ಅರ್ಜಿ ಹಾಕಲು ಅರೋ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಹಾಕಬಹುದಾಗಿರುತ್ತದೆ ಅದರ ಒಂದು ಮಾಹಿತಿಯನ್ನು ಈಗಾಗಲೇ ತಿಳಿಸಿಕೊಟ್ಟಿರುತ್ತೇವೆ ನೋಡಿ.
 • ಅರ್ಹ ವಿದ್ಯಾರ್ಥಿಗಳು ಈ ಒಂದು ಅರ್ಜಿ ಹಾಕಲು ಬೇಗನೆ ಅರ್ಜಿ ಸಲ್ಲಿಸಬೇಕು ಮತ್ತು ತಮ್ಮ ಮುಂದಿನ ಶಿಕ್ಷಣಕ್ಕಾಗಿ ಒಂದು ಪ್ರೋತ್ಸಾಹ ಧನವನ್ನು ಪಡೆದಂತಾಗುತ್ತದೆ ಎಂದು ತಿಳಿದುಕೊಂಡು ಈ ಕೂಡಲೇ ಅರ್ಜಿ ಸಲ್ಲಿಸಬೇಕು.
 • ಹೆಚ್ಚಿನ ಮಾಹಿತಿಗಾಗಿ ನಮ್ಮ ಜಾಲತಾಣಕ್ಕೆ ಸಂಪರ್ಕಿಸಿ ನಾವು ನಿಮಗೆ ಎಲ್ಲಾ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಹಾಗೂ ಅರ್ಜಿ ಸಲ್ಲಿಸಲು ಸಹಾಯವನ್ನು ಮಾಡುತ್ತೇವೆ ಎಂದು ತಿಳಿಸುತ್ತೇವೆ.

ಈ ನಮ್ಮ ಜಾಲತಾಣದಲ್ಲಿ ನಾವು ತಿಳಿಸಿರುವ ಹಾಗೆ ಎಲ್ಲ ಮಾಹಿತಿಯನ್ನು ಪಡೆಯಿರಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ನಮ್ಮನ್ನು ಸಂಪರ್ಕಿಸಬಹುದಾಗಿರುತ್ತದೆ ಈ ಒಂದು ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ವಿವರ ಅದು ಮಾಹಿತಿ ಕೊಡುವುದಿಲ್ಲ ಹಾಗಾಗಿ ಆಸಕ್ತಿ ಇರುವಂತಹವರು ಕೂಡಲೇ ಒಂದು ಮಾಹಿತಿಯನ್ನು ತಿಳಿದುಕೊಳ್ಳಲಿ. ಹೆಚ್ಚಿನವರನ್ನು ಪಡೆದುಕೊಳ್ಳಲು ನಮ್ಮನ್ನು ಸಂಪರ್ಕಿಸಿ ಎಂದು ನಾವು ತಮ್ಮಲ್ಲಿ ತಿಳಿಸಿ ಕೊಡುತ್ತಿದ್ದೇವೆ ನೋಡಿ.

ಎಲ್ಲಾ(ssp scholarship karnataka) ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಇಲ್ಲ ಎಂದರೆ ನೀವು ಕೊನೆಯ ದಿನದಂದು ಅರ್ಜಿ ಸಲ್ಲಿಸಲಬಹುದಾಗ ಸರ್ವರ್ ಬರಬಹುದು ಅದಕ್ಕಾಗಿ ನಿಮ್ಮ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬೇಗನೆ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಬೇಗನೆ ಅರ್ಜಿ ಸಲ್ಲಿಸಲು ಒಂದು ಸೂಕ್ತ ಅಥವಾ ಉತ್ತಮ ಎಂದು ತಿಳಿಸಿದ್ದೇವೆ ನೋಡಿ.

SSP ವಿದ್ಯಾರ್ಥಿ ವೇತನದ ಮುಖ್ಯ ಮಾಹಿತಿ ವಿವರ:

ಸ್ಕಾಲರ್ಶಿಪ್ ಹೆಸರುSSP ಸ್ಕಾಲರ್ಶಿಪ್.
ನೀಡುತ್ತಿರುವ ಸರ್ಕಾರಕರ್ನಾಟಕ ಸರ್ಕಾರ.
ಶೈಕ್ಷಣಿಕ ವರ್ಷ ಮಾಹಿತಿ2023-24ನೇ ವರ್ಷ.
ಅರ್ಹ ವಿದ್ಯಾರ್ಥಿಗಳುಕರ್ನಾಟಕ ರಾಜ್ಯದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸುವ ವಿಧಾನಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಲಿಂಕ್https://ssp.postmatric.karnataka.gov.in/
(ssp scholarship karnataka)

ಈ ಮೇಲ್ಗಡೆ ಕೊಟ್ಟಿರುವ ಮುಖ್ಯ ಮಾಹಿತಿಗಳನ್ನು ಎಲ್ಲಾ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಿಳಿದುಕೊಳ್ಳಿ ಎಂದು ಈ ಲೇಖನದಲ್ಲಿ ತಿಳಿಸಿಕೊಡುತ್ತಿದ್ದೇವೆ ನೋಡಿ.

ಶೈಕ್ಷಣಿಕ ಅರ್ಹತೆ:

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದಲ್ಲಿ ಓದುತ್ತಿರುವಂತಹ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಅಂತ ಎಲ್ಲಾ ವಿದ್ಯಾರ್ಥಿಗಳು ಈ ಒಂದು SSP ಸ್ಕಾಲರ್ಶಿಪ್ ಅರ್ಜಿ ಹಾಕಬಹುದಾಗಿರುತ್ತದೆ ಎಂದು ಈ ಲೇಖನದಲ್ಲಿ ತಿಳಿಸಿಕೊಡುತ್ತಿದ್ದೇವೆ ನೋಡಿ ವಿದ್ಯಾರ್ಥಿಗಳೇ.

SSP ಸ್ಕಾಲರ್ ಶಿಪ್ ಗೆ(scholarship) ಆನ್ಲೈನ್ ಮುಖಾಂತರ ಅರ್ಜಿ ಹಾಕುವ ಮಾಹಿತಿ:

ssp scholarship karnataka ಈ ಕೆಳಗಡೆ ಕೊಟ್ಟಿರುವ ಎಲ್ಲಾ ವಿಧಾನಗಳನ್ನು ತಿಳಿದುಕೊಳ್ಳಿ ವಿದ್ಯಾರ್ಥಿಗಳೇ, ಅರ್ಜಿ ಸಲ್ಲಿಸಲು ಆನ್ ಲೈನ್ ಮುಖಾಂತರ ಈ ಹಂತಗಳು ಅಥವಾ ವಿಧಾನಗಳು ಅನ್ವಯಿಸುತ್ತವೆ.

Step 1) – ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ಮೊದಲು SSP ಸ್ಕಾಲರ್ಶಿಪ್ 2024 ಅಧಿಕೃತ ಜಾಲತಾಣಕ್ಕೆ ಭೇಟಿ ಕೊಡಬೇಕು ಹಾಗೂ ತಮ್ಮ ಲಾಗಿನ್ ಅಕೌಂಟ್ ಆಗಬೇಕಾಗುತ್ತದೆ ಎಲ್ಲಾ ವಿದ್ಯಾರ್ಥಿಗಳು.
Step 2) – ಲಾಗಿನ್ ಆದ ನಂತರ ಪೋಸ್ಟ್ ಮೆಟ್ರಿಕ್ಸ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಮೆನು ಮೇಲೆ ಹೋಗಿ ಕ್ಲಿಕ್ ಮಾಡಬೇಕು ನಂತರ ಸ್ಟೆಪ್ ಒನ್ ಮೂಲಕ ಅರ್ಜಿ ಹಾಕಲು ಪ್ರಾರಂಭಿಸಬೇಕು ಎಂದು ತಿಳಿಸುತಿದ್ದೇವೆ.
Step-3) ನಂತರ ಎಲ್ಲಾ ಮಾಹಿತಿ ವಿವರಗಳನ್ನು ಭರ್ತಿ ಮಾಡಿಕೊಂಡು ಯಾವುದೇ ತಿದ್ದುಪಡಿ ಇದ್ದರೆ ಅವಾಗಲೇ ತಿದ್ದುಪಡಿ ಮಾಡಿಕೊಂಡು ಎಲ್ಲಾ ಮಾಹಿತಿಯನ್ನು ತುಂಬಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-4) ತಮ್ಮ ಅರ್ಜಿ ಸಲ್ಲಿಕೆ ಆದ ನಂತರ ಪ್ರಿಂಟ್ ಆಪ್ಷನ್ ಇರುತ್ತದೆ ಅದನ್ನು ಪ್ರಿಂಟ್ ಎಂದು ಪಿಡಿಎಫ್ ತೆಗೆದುಕೊಂಡು ತಮ್ಮ ಕಾಲೇಜಿನಲ್ಲಿ ಸಂಬಂಧಿತ ದಾಖಲೆಗಳೊಂದಿಗೆ ಆಫೀಸಿನಲ್ಲಿ ನೀಡಬೇಕಾಗುತ್ತದೆ ಎಂದು ತಿಳಿಸಿದ್ದೇವೆ.

ಎಲ್ಲಾ ವಿದ್ಯಾರ್ಥಿಗಳು ಈ ಮೇಲ್ಗಡೆ ಕೊಟ್ಟಿರುವ ರೀತಿಯಾಗಿ ಹಂತಗಳು ಅಥವಾ ವಿಧಾನಗಳನ್ನು ತಿಳಿದುಕೊಂಡ ನಂತರದಲ್ಲಿ ಅರ್ಜಿ ಸಲ್ಲಿಕೆ ಮಾಡಿ ಅಂತ ಹೇಳುತ್ತಿದ್ದೇವೆ.ಬೇಗನೆ ಎಲ್ಲ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಈ ಒಂದು ssp ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಎಂದು ಹೇಳುತ್ತಿದ್ದೇವೆ

ssp scholarship karnataka ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿ ಪಡೆಯಲು ಈ ನಮ್ಮ ಜಾಲತಾಣಕ್ಕೆ ಭೇಟಿ ಕೊಡಿ ಹಾಗೂ ಅರ್ಜಿ ಸಲ್ಲಿಸಲು ನಿಮಗೆ ಸ್ವಲ್ಪ ತಿಳಿಯದಿದ್ದಲ್ಲಿ ನಮ್ಮನ್ನು ಸಂಪರ್ಕಿಸಿ ನಾವು ನಿಮಗೆ ಎಲ್ಲಾ ಮಾಹಿತಿಯನ್ನು ತಿಳಿಸಿಕೊಟ್ಟು ನಂತರದಲ್ಲಿ ನಿಮ್ಮ ಅರ್ಜಿ ಕೂಡ ಹಾಕಿಕೊಡಲು ಸಹಾಯ ಮಾಡುತ್ತೇವೆ, ನಾವು ದಿನಾಲು ಇದೇ ರೀತಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಎಜುಕೇಶನ್ ಬಗ್ಗೆ ಮಾಹಿತಿ ಬಂದರೆ ಮೊದಲು ಈ ನಮ್ಮ ಕರ್ನಾಟಕ ನೀಡ್ಸ್ ಜಾಲತಾಣದಲ್ಲಿ ತಿಳಿಸಿ ಕೊಡುತ್ತಿರುತ್ತೇವೆ. ಆಸಕ್ತಿ ಇರುವ ವಿದ್ಯಾರ್ಥಿಗಳು ಈ ನಮ್ಮ ಜಾಲತಾಣಕ್ಕೆ ಭೇಟಿ ಕೊಡಿ ದಿನಾಲು ಮಾಹಿತಿ ತಿಳಿಯಲು ನಮ್ಮ ಜಾಲತಾಣವನ್ನು ಭೇಟಿ ಕೊಡುತ್ತೀರಿ ಎಂದು ಮಾಹಿತಿಯನ್ನು ತಿಳಿಸುತ್ತಿದ್ದೇವೆ ಎಲ್ಲಾ ವಿದ್ಯಾರ್ಥಿಗಳಲ್ಲಿ ಹಾಗೂ ಸ್ನೇಹಿತರಲ್ಲಿ.

ವಿದ್ಯಾರ್ಥಿಗಳಲ್ಲಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಹೇಗೆ ಹಾಕುವುದು ಮತ್ತು ಇತರೆ ಮಾಹಿತಿಗಳನ್ನು ನಾವು ಈಗಾಗಲೇ ತಿಳಿಸಿಕೊಟ್ಟಿರುತ್ತೇವೆ ಎಲ್ಲಾ ಮಾಹಿತಿಯನ್ನು ಇದೇ ರೀತಿ ಸಂಪೂರ್ಣವಾಗಿ ತಿಳಿದುಕೊಳ್ಳಿ ಮತ್ತು ನಾವು ವಿದ್ಯಾರ್ಥಿಗಳಲ್ಲಿ ಯಾವುದೇ ಫಲಿತಾಂಶದ ಮಾಹಿತಿಯಾಗಲಿ ಸ್ಕಾಲರ್ಶಿಪ್ ನ ಮಾಹಿತಿಯಾಗಲಿ ನಾವು ಮೊದಲು ಈ ನಮ್ಮ ಜಾಲತಾಣದಲ್ಲಿ ಕೊಡುತ್ತಿರುತ್ತೇವೆ ನೋಡಿ.

ಈ ನಮ್ಮ ಜಾಲತಾಣದಲ್ಲಿ ನಾವು ತಿಳಿಸಿರುವ ಹಾಗೆ ಎಲ್ಲ ಮಾಹಿತಿಯನ್ನು ಪಡೆಯಿರಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ನಮ್ಮನ್ನು ಸಂಪರ್ಕಿಸಬಹುದಾಗಿರುತ್ತದೆ ಈ ಒಂದು ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ವಿವರ ಅದು ಮಾಹಿತಿ ಕೊಡುವುದಿಲ್ಲ ಹಾಗಾಗಿ ಆಸಕ್ತಿ ಇರುವಂತಹವರು ಕೂಡಲೇ ಒಂದು ಮಾಹಿತಿಯನ್ನು ತಿಳಿದುಕೊಳ್ಳಲಿ. ಹೆಚ್ಚಿನವರನ್ನು ಪಡೆದುಕೊಳ್ಳಲು ನಮ್ಮನ್ನು ಸಂಪರ್ಕಿಸಿ ಎಂದು ನಾವು ತಮ್ಮಲ್ಲಿ ತಿಳಿಸಿ ಕೊಡುತ್ತಿದ್ದೇವೆ ನೋಡಿ.

SSP ಅರ್ಜಿ ಹಾಕುವ ಲಿಂಕ್:

linkhttps://ssp.postmatric.karnataka.gov.in/

ಅರ್ಜಿ ಹಾಕಲು ಪ್ರಾರಂಭಿಸಿ ಎಂದು ಮಾಹಿತಿ ಹೇಳುತ್ತಿದ್ದೇವೆ.

ವಿದ್ಯಾರ್ಥಿಗಳು ತಮ್ಮ ಸ್ಕಾಲರ್ಶಿಪ್ ಸ್ಟೇಟಸ್ ಚೆಕ್(scholarship status check) ಮಾಡುವ ಮಾಹಿತಿ:

Step 1)-ವಿದ್ಯಾರ್ಥಿಗಳು ಮೊದಲು ತಮ್ಮ ರಿಜಿಸ್ಟರ್ ನಂಬರ್ ಅಥವಾ ಎಸ್ ಎಸ್ ಪಿ ಐ ಡಿ(SSP ID) ತೆಗೆದುಕೊಂಡು ಅಧಿಕೃತ ಜಾಲತಾಣಕ್ಕೆ ಭೇಟಿ ಕೊಟ್ಟು ಲಾಗಿನ್ ಆಗಬೇಕು.
Step 2)-ಲಾಗಿನ್ ಆದ ನಂತರ ಮೇಲ್ಗಡೆ ಕ್ಲಿಕ್ ಮಾಡಿ ವಿದ್ಯಾರ್ಥಿಗಳು ತಮ್ಮ ಯಾವ ವರ್ಷದ ವಿದ್ಯಾರ್ಥಿ ವೇತನಕ್ಕೆ ನೋಡುತ್ತಿರುತ್ತಾರೆ ವರ್ಷ ಸೆಲೆಕ್ಟ್ ಮಾಡಿಕೊಂಡು view ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕು.
ನಂತರದಲ್ಲಿ ತಮ್ಮ ಸ್ಟೇಟಸ್ ಅನ್ನು ಕಾಣುತ್ತದೆ ಅವರಿಗೆ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳಬಹುದು ಎಲ್ಲಾ ವಿದ್ಯಾರ್ಥಿಗಳು.

ಯಾವಾಗಲೂ ಈ ನಮ್ಮ ಜಾಲತಾಣದಲ್ಲಿ ನಾವು ಸರ್ಕಾರದ ಇತ್ತೀಚಿನ ಹೊಸ ಸುದ್ದಿಗಳ ಬಗ್ಗೆ ಮತ್ತು ಉದ್ಯೋಗ ಮಾಹಿತಿಗಳ ಬಗ್ಗೆ ಹಾಗೂ ಕರ್ನಾಟಕ ಸರ್ಕಾರ ಹೊರಡುಸುವ ಯೋಜನೆಗಳ ಬಗ್ಗೆ ಮಾಹಿತಿಯನ್ನು ಕೊಡುತ್ತಿರುತ್ತೇವೆ ಹಾಗಾಗಿ ಸಂಪೂರ್ಣ ಮಾಹಿತಿಯನ್ನು ಪಡೆಯಲು ನಮ್ಮ ಜಾಲತಾಣವನ್ನು ಭೇಟಿ ಕೊಡಿ.

SSP ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಮೇಲ್ಗಡೆ ಕೊಟ್ಟಿದ್ದೇವೆ ಎಲ್ಲಾ ವಿದ್ಯಾರ್ಥಿಗಳು ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ ಎಂದು ಹೇಳುತ್ತಿದ್ದೇವೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಈ ಕೂಡಲೇ ಅಧಿಕೃತ ಜಾಲತಾಣಕ್ಕೆ ಭೇಟಿ ಕೊಡಿ ಅರ್ಜಿ ಸಲ್ಲಿಸುವ ವಿಧಾನಗಳ ಬಗ್ಗೆ ಮಾಹಿತಿ ಸಂಪೂರ್ಣವಾಗಿ ಈ ಮೇಲ್ಗಡೆ ಕೊಟ್ಟಿದ್ದೇವೆ ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ ಎಂದು ಹೇಳುತ್ತಿದ್ದೇವೆ, ಈ ಅವಕಾಶವನ್ನು ಯಾವ ವಿದ್ಯಾರ್ಥಿಗಳು ಕೂಡ ಮಿಸ್ ಮಾಡಿಕೊಳ್ಳಬೇಡಿ ಎಂದು ಹೇಳುತ್ತಿದ್ದೇವೆ.

ಈ ನಮ್ಮ ಕರ್ನಾಟಕ ನೀಡ್ಸ್ (karnatakaneeds) ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳಿಗಾಗಲಿ ಸಂಪೂರ್ಣ ಮಾಹಿತಿ ವಿವರವನ್ನು ಕೊಡುತ್ತಿರುತ್ತೇವೆ , ಯಾವುದೇ ರೀತಿಯ ತಪ್ಪು ಮಾಹಿತಿ ನೀಡುವುದಿಲ್ಲ, ಎಲ್ಲರಿಗೂ ಧನ್ಯವಾದಗಳು.!

ಇದನ್ನು ಓದಿbsf recruitment 2024:ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಹುದ್ದೆಗಳಿಗೆ ನೇಮಕಾತಿ.! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್.!

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವುದು ಹೇಗೆ.?

ವಿದ್ಯಾರ್ಥಿಗಳೇ ನೀವು SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅಧಿಕೃತ ಜಾಲತಾಣಕ್ಕೆ ಭೇಟಿ ಕೊಡಿ ಆ ಜಾಲತಾಣದ ಲಿಂಕನ್ನು ಇಲ್ಲಿ ಕೊಡುತ್ತೇವೆ ನೋಡಿ. Link –https://ssp.postmatric.karnataka.gov.in/

Leave a Comment