SSP Scholarship Update : SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ ? ಇಲ್ಲಿದೆ ಸಂಪೂರ್ಣವಾದ ಮಾಹಿತಿ.
ನಮಸ್ಕಾರಗಳು ಸ್ನೇಹಿತರೆ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವು ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅದಕ್ಕೆ ಬೇಕಾಗುವ ದಾಖಲೆಗಳು ಏನು ? ಆನಂತರ ನೀವು ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಈಗ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂಬು ಉದ್ದೇಶದಿಂದಾಗಿ ಅವರಿಗೆ ಸಹಾಯವನ್ನು ಒದಗಿಸುವ ಸಲುವಾಗಿ ಈ ವಿದ್ಯಾರ್ಥಿ ವೇತನವನ್ನು ಈಗ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಬಹುದು. ಈ ಲೇಖನದಲ್ಲಿ ಈಗ ನಾವು ಸಂಪೂರ್ಣವಾದ ಮಾಹಿತಿಯನ್ನು ನೀಡಿದ್ದೇವೆ. ಹಾಗೆ ನೀವು ನಮ್ಮ ವಾಟ್ಸಪ್ ಗ್ರೂಪ್ ಕೂಡ ಜಾಯಿನ್ ಆಗಿ.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಮಾಹಿತಿ
ಸ್ನೇಹಿತರೆ ಈಗ ಮೆಟ್ರಿಕ್ ನಂತರದ ಕೋರ್ಸುಗಳಾದಂತಹ ಪಿಯುಸಿ ಡಿಗ್ರಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮಾಡುತ್ತಿರುವಂತಹ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಈಗ ಆನ್ಲೈನ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲೇ ಬೇಕಾಗುವ ದಾಖಲೆಗಳೇನು ?
- ವಿದ್ಯಾರ್ಥಿ ಆಧಾರ್ ಕಾರ್ಡ್
- ಹತ್ತನೇ ತರಗತಿಯ ರಿಜಿಸ್ಟರ್ ನಂಬರ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಕಾಲೇಜು ರಿಜಿಸ್ಟರ್ ನಂಬರ್
- ವಿದ್ಯಾರ್ಥಿ ವಿಕಲಚೇತನರಾಗಿದ್ದಲ್ಲಿ ಅವರ UDID ಗುರುತಿನ ನಂಬರ್
- ವಿದ್ಯಾರ್ಥಿಯ ಮನೆಯ ವಿಳಾಸ
- ಹಾಸ್ಟೆಲ್ ವಿವರಗಳು
ಹಾಗೆ ಈಗ ಈ ಮೆಟ್ರಿಕ್ ನಂತರದ ಕೋರ್ಸ್ ಅಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಈಗ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿರುವಂತ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ತೆಗೆದುಕೊಳ್ಳಲಾಗುತ್ತದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ SC/ST ಅಭ್ಯರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಹಾಗೆ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಹರಿದ್ದರೆ ನೀವು ಈ ಕೂಡಲೇ ಹೋಗಿ ಸಲ್ಲಿಕೆ ಮಾಡಿ. ಏಕೆಂದರೆ ನೀವು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಒಳಗಾಗಿ ಹೋಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಆದ ಕಾರಣ ಬೇಗನೆ ಹೋಗಿ ಅರ್ಜಿಯನ್ನು ಸಲ್ಲಿಕೆ ಮಾಡಿ.
ಅರ್ಜಿ ಸಲ್ಲಿಸುವ ಲಿಂಕ : https://ssp.postmatric.karnataka.gov.in/
ನಾವು ಈ ಮೇಲೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ.
ಇದನ್ನು ಓದಿ : Gruhalakshmi Yojana Update News ಗೃಹಲಕ್ಷ್ಮಿ ಯೋಜನೆ 2 ಕಂತಿನ ಹಣ ಜಮಾ ! ಒಟ್ಟಿಗೆ 4 ಸಾವಿರ ಹಣ ಜಮಾ ! ಇಲ್ಲಿದೆ ನೋಡಿ ಮಾಹಿತಿ.
ನಾವು ಈ ಮೇಲೆ ತಿಳಿಸಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ನೀವು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.