Students Scholarship New update : ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ? 82,000 ಉಚಿತ ವಿದ್ಯಾರ್ಥಿ ವೇತನ! ಈಗಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸ್ನೇಹಿತರೆ ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ನೀವು ಈ ಒಂದು ಈಗ ಸರ್ಕಾರವು ನೀಡಿರುವಂತಹ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಎಲ್ಲ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಇದು ಸರ್ಕಾರವು ಜಾರಿಗೆ ಮಾಡಿರುವಂತಹ ಈ ವಿದ್ಯಾರ್ಥಿ ವೇತನದ ಹೆಸರು ಪ್ರಧಾನಮಂತ್ರಿ ಉಚ್ಚತಾರ ಶಿಕ್ಷೆ ಪ್ರೋತ್ಸಾಹ ಯೋಜನೆ ಒಂದು ಯೋಜನೆಗೆ ಈಗ ಯಾರೆಲ್ಲ ವಿದ್ಯಾರ್ಥಿಗಳ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂಬುದನ್ನು ಈ ಲೇಖನದಲ್ಲಿ ಈಗ ತಿಳಿಯೋಣ ಬನ್ನಿ.
ಪ್ರಧಾನ ಮಂತ್ರಿ ಉಚ್ಚತಾರ ಶಿಕ್ಷಾ ಯೋಜನೆ ವಿದ್ಯಾರ್ಥಿ ವೇತನ ಮಾಹಿತಿ
ಸ್ನೇಹಿತರೆ ಈಗ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಸಲುವಾಗಿ ಈಗ ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ 12ನೇ ತರಗತಿಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ ಅವರು ಹಣವನ್ನು ಪಡೆದುಕೊಳ್ಳಬಹುದು.
ಹಾಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಸುಮಾರು 82,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಹಾಗೆಯೇ ರಾಜ್ಯದ ಜನಸಂಖ್ಯೆಗೆ ಅನುಗುಣವಾಗಿ 18ರಿಂದ 25 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಈ ವಿದ್ಯಾರ್ಥಿ ವೇತನದ ಆರ್ಹತೆಗಳೇನು
- ಹಾಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 12ನೇ ತರಗತಿಯಲ್ಲಿ 50% ಗಿಂತ ಹೆಚ್ಚಿನ ಅಂಕಗಳನ್ನು ಹೊಂದಿರಬೇಕು.
- ಆನಂತರ ಈ ಸೌಲಭ್ಯವು ಸರ್ಕಾರಿ ಮಾನ್ಯತೆ ಪಡೆದಿರುವಂತಹ ಕಾಲೇಜುಗಳು ಅಥವಾ ಸಂಸ್ಥೆಗಳಲ್ಲಿ ಪದವಿಯನ್ನು ಪಡೆಯುವವರಿಗೆ ಮಾತ್ರ ಲಭ್ಯವಿರುತ್ತದೆ.
- ಆನಂತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 4.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆಯೇ ವಿದ್ಯಾರ್ಥಿಗಳು ಪ್ರಸ್ತುತವಾಗಿ ಇತರೆ ಯಾವುದೇ ವಿದ್ಯಾರ್ಥಿ ವೇತನಗಳನ್ನು ಪಡೆದುಕೊಂಡಿರಬಾರದು.
ಈ ವಿದ್ಯಾರ್ಥಿ ವೇತನದ ನಿಯಮಗಳು ಏನು ?
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ 50% ಹೆಚ್ಚು ಅಂಕಗಳನ್ನು ಪಡೆದಿರಬೇಕಾಗುತ್ತದೆ. ಹಾಗೆಯೇ ಹಾಜರಾತಿಯು ಕೂಡ 75% ಆಗಿರಬೇಕಾಗುತ್ತದೆ. ಹಾಗೆ ವಿದ್ಯಾರ್ಥಿಗಳು ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಹೊಂದಿರಬಾರದು. ಆಗ ಮಾತ್ರ ಅವರಿಗೆ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಹಾಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ವಿದ್ಯಾರ್ಥಿ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
ಸ್ನೇಹಿತರೆ ನಾವು ಈ ಮೇಲೆ ನೀಡುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಹಾಗೆ ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.