Swanidhi Yojana Mahiti :ಆಧಾರ ಕಾರ್ಡ್ ಇದ್ದರೆ ಸಾಕು ನಿಮಗೆ ಸಿಗುತ್ತೆ 50 ಸಾವಿರದವರೆಗೆ ಸಾಲ! ಈ ರೀತಿಯಾಗಿ ಅರ್ಜಿ ಸಲ್ಲಿಸಿ ?
ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಎಲ್ಲರಿಗೂ ನಮ್ಮ ಈ ಲೇಖನಕ್ಕೆ ಸ್ವಾಗತ. ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವ ವಿಷಯ ಏನೆಂದರೆ ನಿಮ್ಮ ಬಳಿ ಆಧಾರ್ ಕಾರ್ಡ್ ಒಂದೇ ಇದ್ದರೆ ಸಾಕು ನೀವು ಯಾವುದೇ ಗ್ಯಾರಂಟಿ ಇಲ್ಲ 50,000 ದವರೆಗೆ ಹಣವನ್ನು ಪಡೆದುಕೊಳ್ಳಬಹುದು. ಈ ಯೋಜನೆ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ಇದೆ.
ಈಗ ಕೇಂದ್ರ ಸರ್ಕಾರ ಸ್ವಯಂ ಉದ್ಯೋಗಕ್ಕೆ ಉತ್ತೇಜಿನ ನೀಡುವ ಸಲುವಾಗಿ ಇದೀಗ ಸರ್ಕಾರ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ಮಾಡುತ್ತಿವೆ. ಈ ಯೋಜನೆಗಳಲ್ಲಿ ಒಂದು ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಕೂಡ ಒಂದು. ಈ ಯೋಜನೆಯ ಮೂಲಕ ನೀವು ಯಾವುದೇ ಗ್ಯಾರಂಟಿ ಇಲ್ಲದೆ ಸುಲಭವಾಗಿ ಸಾಲವನ್ನು ಪಡೆದುಕೊಳ್ಳಬಹುದು.
ನೀವು ದಿನನಿತ್ಯ ಇದೇ ತರಹದ ಹೊಸ ಹೊಸ ಮಾಹಿತಿಗಳು ಹಾಗೂ ಯೋಜನೆಗಳಿಗೆ ಸಂಬಂಧಪಟ್ಟಂತಹ ಹೊಸ ಹೊಸ ಅಪ್ಡೇಟ್ ಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕಾದರೆ ನಾವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.
ಹಾಗಾದರೆ ಏನಿದು ಪಿಎಂ ಸ್ವಾನಿಧಿ ಯೋಜನೆ
ಸ್ನೇಹಿತರೆ ಈಗ ನೀವು ಈ ಯೋಜನೆ ಅಡಿಯಲ್ಲಿ ಯಾವುದೇ ಗ್ಯಾರಂಟಿ ಇಲ್ಲದೆ ಸುಲಭವಾಗಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಸರ್ಕಾರವು ಈಗ 50 ಸಾವಿರದವರೆಗೆ ಈ ಯೋಜನೆಯ ಮೂಲಕ ಸಾಲವನ್ನು ನೀಡುತ್ತಿದೆ, ನೀವು ಈ ಯೋಜನೆ ಮೂಲಕ ಮೊದಲ ಬಾರಿಗೆ 10,000ವನ್ನು ನೀಡುತ್ತಾರೆ. ಆನಂತರ ಎರಡನೇ ಬಾರಿಗೆ 20 ಸಾವಿರ ನೀಡುತ್ತಾರೆ. ನಂತರ ಮೂರನೇ ಬಾರಿಗೆ ನಿಮಗೆ 50,000 ಸಾಲವನ್ನು ನೀಡುತ್ತಾರೆ.
ನೀವು ಈ ಯೋಜನೆಯ ಮೂಲಕ ಸಾಲವನ್ನು ಪಡೆದುಕೊಂಡರೆ ಅದನ್ನು ಒಂದು ವರ್ಷದ ಒಳಗಾಗಿ ನೀವು ಮರುಪಾವತಿ ಮಾಡಬೇಕಾಗುತ್ತದೆ. ಆಗ ಮಾತ್ರ ನಿಮಗೆ ಇನ್ನು ಹೆಚ್ಚಿನ ಸಾಲವು ದೊರೆಯುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?
- ಅಭ್ಯರ್ಥಿ ಆದಾರ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆ ವಿವರ
- ಪ್ಯಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
ಈ ಯೋಜನೆ ಅರ್ಜಿ ಸಲ್ಲಿಸುವುದು ಹೇಗೆ ?
- ನೀವು ನಿಮ್ಮ ಹತ್ತಿರ ಇರುವಂತಹ ಸರ್ಕಾರಿ ಬ್ಯಾಂಕುಗಳಿಗೆ ಹೋಗಿ ಯೋಜನೆ ಸಲ್ಲಿಸಬಹುದಾಗಿದೆ.
- ನೀವು ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಗಳನ್ನು ಎಂಟರ್ ಮಾಡಿ ಮತ್ತು ದಾಖಲೆಗಳನ್ನು ನೀಡಬೇಕಾಗುತ್ತದೆ.
- ಆನಂತರ ನೀವು ಯಾವ ವ್ಯವಹಾರಕ್ಕಾಗಿ ಸಾಲವನ್ನು ತೆಗೆದುಕೊಳ್ಳುತ್ತೀರಿ ಎಂಬುವ ಮಾಹಿತಿಯನ್ನು ಕೂಡ ನೀವು ನೀಡಬೇಕಾಗುತ್ತದೆ.
- ನೀವು ನೀಡಿರುವಂತಹ ಎಲ್ಲ ಡಾಕ್ಯುಮೆಂಟ್ಸ್ ಗಳನ್ನು ಬ್ಯಾಂಕ್ ಪರಿಶೀಲನೆ ಮಾಡಿ ನಿಮಗೆ ಸಾಲವನ್ನು ನೀಡುತ್ತದೆ.
ನಾವು ಈ ಮೇಲೆ ನೀಡಿದಂತ ಎಲ್ಲ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೀವು ದಿನನಿತ್ಯ ಇದೇ ತರಹದ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಈ ಲೇಖನದಲ್ಲಿ ನೀಡಿರುವ ಮಾಹಿತಿಯನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.