Vidya siri Scholarship Update : ಈಗ ವಿದ್ಯಾಸಿರಿ ವಿದ್ಯಾರ್ಥಿ ವೇತನ ಪ್ರಾರಂಭ ? ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ನಮಸ್ಕಾರ ಸ್ನೇಹಿತರೆ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ನೀವು 2024 – 25 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ನೀವೇನಾದರೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗವನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳು ಈಗ ಈ ವಿದ್ಯಾಸಿರಿ ಯೋಜನೆ ಅಡಿಯಲ್ಲಿ ಅಥವಾ ವಿದ್ಯಾಸಿರಿ ವೇತನಕ್ಕೆ ಅರ್ಜಿಯನ್ನು ಪ್ರಾರಂಭ ಮಾಡಲಾಗಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಮತ್ತು ಆನಂತರ ಅರ್ಜಿಯನ್ನು ಸಲ್ಲಿಕೆ ಮಾಡಲು ಯಾವೆಲ್ಲ ದಾಖಲಾತಿಗಳನ್ನು ನೀವು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಲೇಖನದಲ್ಲಿ ಈಗ ತಿಳಿಯೋಣ ಬನ್ನಿ.
ಸ್ನೇಹಿತರೆ ನೀವು ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ. ನಾವು ಅಲ್ಲಿ ಎಲ್ಲಾ ರೀತಿಯ ಮಾಹಿತಿಯನ್ನು ನಿಮಗೆ ದಿನನಿತ್ಯ ನೀಡುತ್ತಾ ಇರುತ್ತೇವೆ. ಸ್ನೇಹಿತರೆ ಈಗ ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ. ಈ ಒಂದು ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ವಿದ್ಯಾರ್ಥಿಗಳು 1500 ರಿಂದ 15 ಸಾವಿರದವರೆಗೆ ಹಣ ಪಡೆದುಕೊಳ್ಳಬಹುದು.
ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮಾಹಿತಿ
ಸ್ನೇಹಿತರೆ ಈಗ ನೀವು ಈ ಒಂದು ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ಉನ್ನತ ಶಿಕ್ಷಣಕ್ಕಾಗಿ ಹಾಗೂ ತಮ್ಮ ಶೈಕ್ಷಣಿಕ ಅವಧಿಯಲ್ಲಿ ಇರುವಂತಹ ಊಟ ವಸತಿ ಮುಂತಾದ ಖರ್ಚುಗಳನ್ನು ಸರ್ಕಾರದ ಕಡೆಯಿಂದ ಸಹಾಯ ಮಾಡುವ ಉದ್ದೇಶದಿಂದ ಈ ಪ್ರತಿ ತಿಂಗಳು 1500 ಹಣವನ್ನು ಈ ಯೋಜನೆ ಮೂಲಕ ನೀಡಲಾಗುತ್ತದೆ. ಅದರ ಜೊತೆಗೆ ಈ ಯೋಜನೆ ಮೂಲಕ 10 ತಿಂಗಳಿಗೆ 15000 ಹಣವನ್ನು ನೀವು ಪಡೆದುಕೊಳ್ಳಬಹುದು.
ಸ್ನೇಹಿತರೆ ಈಗ ಈ ವಿದ್ಯಾರ್ಥಿ ವೇತನಕ್ಕೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಭಾರತದ ಪ್ರಜೆಯಾಗಿರಬೇಕು ಹಾಗೂ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು.
- ಹಾಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸವನ್ನು ಮುಂದುವರಿಸಿಕೊಂಡು ಹೋಗುತ್ತಿರಬೇಕು.
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದೆ.
- ಹಾಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು ತಾವು ವಿದ್ಯಾಭ್ಯಾಸ ಮಾಡುತ್ತಿರುವ ಕಾಲೇಜಿನಿಂದ ಸುಮಾರು 5 ಕಿಲೋಮೀಟರ್ ದೂರ ಇರಬೇಕಾಗುತ್ತದೆ.
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
ಸ್ನೇಹಿತರೆ ನೀವೊಂದು ಈ ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ಕರ್ನಾಟಕ ಸೇವಾ ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ನೀವು ಮಾಡಬಹುದಾಗಿದೆ. ನಾವು ಈ ಕೆಳಗೆ ನೀಡಿರುವಂಥ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರಗಳಿಗೆ ಭೇಟಿ ನೀಡಿ. ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಓದಿ : Anganavadi Requierment ಅಂಗನವಾಡಿ ಟೀಚರ್ ಹುದ್ದೆಗಳಿಗೆ ನೇಮಕಾತಿ ? 734 ಹುದ್ದೆಗಳು ನೇಮಕಾತಿ! ಇಲ್ಲಿದೆ ನೋಡಿ ಮಾಹಿತಿ.
ಸ್ನೇಹಿತರೆ ನಾವು ನಿಮಗೆ ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.