Zilla Panchayata Requerment : ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳಿಗೆ ಈಗ ಭರ್ಜರಿ ನೇಮಕಾತಿ ? ಈಗಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸ್ನೇಹಿತರೇ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳಿಗೆ ಈಗ ನೇಮಕಾತಿಯು ಆರಂಭವಾಗಿದ್ದು. ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿಯನ್ನು ಸಲ್ಲಿಸಲು ಇರುವ ಕೊನೆಯ ದಿನಾಂಕ ಏನು ಎಂಬುದರ ಬಗ್ಗೆ ಈಗ ನಾವು ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಅಷ್ಟೇ ಅಲ್ಲದೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಸಹಾಯವಾಗುವಂತಹ ಎಲ್ಲಾ ರೀತಿಯ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ.
ಜಿಲ್ಲಾ ಪಂಚಾಯತ್ ನೇಮಕಾತಿಯ ಮಾಹಿತಿ
ಸ್ನೇಹಿತರೆ ಈಗ ಕರ್ನಾಟಕ ರಾಜ್ಯದ ಗದಗ ಜಿಲ್ಲೆಗಳಲ್ಲಿ ಖಾಲಿ ಇರುವ ಜಿಲ್ಲಾ ಪಂಚಾಯತ್ ಹುದ್ದೆಗಳಿಗೆ ಅಂದರೆ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮೂಲಕ ಈಗ ಖಾಲಿ ಇರುವಂತೆ ಹುದ್ದೆಗಳಿಗೆ ಈಗ ನೇಮಕಾತಿಗಳು ಪ್ರಾರಂಭವಾಗಿವೆ. ಅಷ್ಟೇ ಅಲ್ಲದೆ ಈ ಒಂದು ಹುದ್ದೆಗಳಿಗೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳ ವಿವರ
- ತಾಂತ್ರಿಕ ಕೃಷಿ ಸಹಾಯಕರು : 6 ಹುದ್ದೆಗಳು ಖಾಲಿ
- ತಾಂತ್ರಿಕ ತೋಟಗಾರಿಕಾ ಸಹಾಯಕ : 5 ಹುದ್ದೆಗಳು
- ತಾಂತ್ರಿಕ ಅರಣ್ಯ ಸಹಾಯಕ : 5 ಹುದ್ದೆಗಳು
ಉದ್ಯೋಗ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು ಮತ್ತು ಶೈಕ್ಷಣಿಕ ವಿವರ
- ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 21 ವರ್ಷದಿಂದ 40 ವರ್ಷದ ಒಳಗೆ ಆಗಿರಬೇಕಾಗುತ್ತದೆ.
- ಈ ಒಂದು ಹುದ್ದೆಗೆ ಸಂಬಂಧಿಸಿದಂತಹ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಈ ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಪದವಿಯನ್ನು ಮುಗಿಸಿರಬೇಕಾಗುತ್ತದೆ.
- ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 24,000 ಪ್ರಮಾಣ ಬತ್ತೆಯನ್ನು ಕೂಡ ನೀಡಲಾಗುತ್ತದೆ.
- ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಯಾವುದೇ ರೀತಿ ಅರ್ಜಿ ಶುಲ್ಕವು ಇರುವುದಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸಿದ್ದರೆ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಗಳಿಗೆ ಭೇಟಿ ನೀಡಿ. ಅಲ್ಲಿ ನೀವು ಅವರು ಕೇಳುವಂತಹ ಎಲ್ಲ ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಲಿಂಕ್ : https://gadag.nic.in/
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ : 20.08.2024
- ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ : 31 8 2024
ಇದನ್ನು ಓದಿ : PM Surya Ghara Yojana 2024 : ಈ ಯೋಜನೆಯ ಮೂಲಕ 300 ಯೂನಿಟ್ ಉಚಿತ ವಿದ್ಯುತ್ ! ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ಈ ಹುದ್ದೆಗೆ ಸಂಬಂಧಪಟ್ಟಂತೆ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.